• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಉಪಚುನಾವಣೆ ಬಿಜೆಪಿ ಟಿಕೆಟ್‌ಗಾಗಿ 57 ಆಕಾಂಕ್ಷಿಗಳಿಂದ ಅರ್ಜಿ

Sep 14 2024, 01:47 AM IST
ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಶುಕ್ರವಾರ ಕರೆದಿದ್ದ ಸಂಘಟನಾತ್ಮಕ ಸಭೆಯಲ್ಲಿ 57 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದರು.

ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಿಗೆ ಹೆಚ್ಚು ಸದಸ್ಯತ್ವ ಟಾಸ್ಕ್‌ ನೀಡಿದ ಉಸ್ತುವಾರಿ

Sep 14 2024, 01:47 AM IST
ಉಪಚುನಾವಣೆ ಟಿಕೆಟ್ ಆಕಾಂಕ್ಷಿಗಳು ಶಿಗ್ಗಾಂವಿ-ಸವಣೂರು ಕ್ಷೇತ್ರದ ಎಲ್ಲ ಬೂತ್‌ಗಳಿಗೂ ಪ್ರವಾಸ ಮಾಡಬೇಕು. ಒಂದು ಬೂತ್‌ನಲ್ಲಿ ಯಾರು ಹೆಚ್ಚು ಸದಸ್ಯರನ್ನು ಮಾಡಿಸುತ್ತಾರೋ ಅವರ ಹೆಸರು ಮುಂಚೂಣಿಯಲ್ಲಿ ಇರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನದಾಸ ಅಗರವಾಲ್‌ ಹೇಳಿದರು.

ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಹೊಸ ತಿರುವು: ಸಿದ್ದರಾಮಯ್ಯ ಸರ್ಕಾರದ ಮಹತ್ವದ ನಿರ್ಧಾರ

Sep 14 2024, 01:45 AM IST

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳ ತನಿಖೆಯನ್ನು ತ್ವರಿತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.  

ಬಿಜೆಪಿ ಅಪಪ್ರಚಾರ ಮಾಡುತ್ತಿದೆ: ಶಂಭು ಶೆಟ್ಟಿ

Sep 14 2024, 01:45 AM IST
ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಿರುಚಿ ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಶಂಭು ಶೆಟ್ಟಿ ಆರೋಪಿಸಿದರು.

ಮೀಸಲಾತಿ ವಿರೋಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಇಂದು

Sep 14 2024, 01:45 AM IST
ಅಮೇರಿಕಾದ ಜಾರ್ಜ್‌ ಟೌನ್ ವಿಶ್ವ ವಿದ್ಯಾನಿಲಯದಲ್ಲಿ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿ ಮೀಸಲಾತಿ ರದ್ದುಪಡಿಸುವುದಾಗಿ ನೀಡಿರುವ ಹೇಳಿಕೆ ಖಂಡಿಸಿ ಸೆ.14ರಂದು ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾ ಉಪಾಧ್ಯಕ್ಷ, ಯುವ ಮುಖಂಡ ಟಿ.ಶ್ರೀನಿವಾಸ ದಾಸಕರಿಯಪ್ಪ ಹೇಳಿದ್ದಾರೆ.

ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಸದಸ್ಯರಾಗಿ

Sep 13 2024, 01:40 AM IST
ನಂಜನಗೂಡಿಗೂ ಅರಮನೆಗೂ ಕೂಡ ಮೊದಲಿನಿಂದಲೂ ನಿಕಟ ಸಂಬಂಧವಿದೆ.

ನಾಗಮಂಗಲ ಘಟನೆಗೆ ಬಿಜೆಪಿ ನಾಯಕರು ಕೆಂಡ

Sep 13 2024, 01:40 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣವಾಗಿದೆ.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Sep 13 2024, 01:38 AM IST
ರಾಮನಗರ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅಮೆರಿಕಾದಲ್ಲಿ ನೀಡಿದ ಪರಿಶಿಷ್ಟ ಜಾತಿ - ಪರಿಶಿಷ್ಟ ಪಂಗಡದವರ ಮೀಸಲಾತಿ ತೆಗೆದು ಹಾಕುತ್ತೇವೆ ಎಂಬ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮೀಸಲಾತಿ ಬಗ್ಗೆ ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 13 2024, 01:35 AM IST
ಮೀಸಲಾತಿ ರದ್ದುಗೊಳಿಸುವುದಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಗುಂಡ್ಲು ಪೇಟೆ : ಬಿಜೆಪಿ ಸದಸ್ಯರ ಪಕ್ಷಾಂತರ - ಐವರು ಸದಸ್ಯರ ಅನರ್ಹಗೊಳಿಸಲು ದೂರು

Sep 13 2024, 01:35 AM IST
ಗುಂಡ್ಲುಪೇಟೆ ಪುರಸಭೆ ಐವರು ಬಿಜೆಪಿ ಸದಸ್ಯರು ಪಕ್ಷಾಂತರ ಮಾಡಿದ್ದಾರೆ. ಅವರ ಸದಸ್ಯತ್ವ ಅನರ್ಹಗೊಳಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಪುರಸಭೆ ಬಿಜೆಪಿ ಸದಸ್ಯರು ದೂರು ಸಲ್ಲಿಸಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved