ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕೈ ಜೋಡಿಸಿ: ಎಲ್.ಆರ್.ಮಹದೇವಸ್ವಾಮಿ
Sep 05 2024, 12:32 AM ISTಪ್ರಧಾನಿಗಳು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, ದೇಶದ ಮೂಲೆ ಮೂಲೆಯಲ್ಲಿ ಬಿಜೆಪಿಗೆ ಹೆಚ್ಚು ಮಂದಿ ಸದಸ್ಯತ್ವ ಪಡೆಯುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ಜನಪರ ಮತ್ತು ರೈತ ಪರ ಕಾರ್ಯಕ್ರಮಗಳು ಕಾರಣ. ಕೇಂದ್ರದ ಯೋಜನೆಗಳು ಗ್ರಾಮೀಣ ಪ್ರದೇಶವನ್ನೂ ತಲುಪುತ್ತಿದೆ.