ವಿಶ್ವದಲ್ಲೇ ಅತಿ ಹೆಚ್ಚು ಕಾರ್ಯಕರ್ತರ ಪಕ್ಷ ಬಿಜೆಪಿ: ಸಂಸದ ಕಾಗೇರಿ
Sep 02 2024, 02:09 AM ISTಸೆಪ್ಟೆಬರ್ 2ರಂದು ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಧಾನಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ. 25ರೊಳಗೆ ಮುಗಿಸಿ, ಎರಡನೇ ಹಂತದಲ್ಲಿ ಅಕ್ಟೋಬರ್ 15ರ ವರೆಗೆ ಮಾತ್ರ ಅವಕಾಶವಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.