ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಇಲ್ಲಿನ ಉಪನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಿಜೆಪಿ ಹಾಗೂ ಕಾಂಗ್ರೆಸ್ ವಾಕ್ಸಮರಕ್ಕೆ ಕಾರಣವಾಗಿದೆ.
ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆಯಾಗಿ ಕೆಲಸ ಮಾಡಿದ್ದಾರೆಂಬ ಶಾಸಕ ಸಿದ್ದು ಸವದಿ ಹೇಳಿಕೆಗೆ ಬಿಜೆಪಿ ಸದಸ್ಯರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.