ಜೆಡಿಎಸ್ ಬಿಜೆಪಿ ಸದಸ್ಯರೊಂದಿಗೆ ನಾನಾಗಿಯೇ ಹೋಗಿದ್ದು
Aug 24 2024, 01:21 AM ISTಅರಕಲಗೂಡು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರೊಂದಿಗೆ ನಾನೇ ಖುದ್ದು ಸಂಪರ್ಕ ಸಾಧಿಸಿ ಕೈಜೋಡಿಸಿದ್ದೆ ಹೊರತು ಈ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀಧರ್ ಗೌಡರ ಪಾತ್ರ ಏನೇನೂ ಇಲ್ಲ ಎಂದು ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸುಬಾನ ಷರೀಫ್ ಸ್ಪಷ್ಟಪಡಿಸಿದರು. ಕೊನೆ ಕ್ಷಣದಲ್ಲಾದ ರಾಜಕೀಯ ಬದಲಾವಣೆಗಳಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಕಾಂಗ್ರೆಸ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದೆ ಎಂದು ತಿಳಿಸಿದರು.