ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಅಪಪ್ರಚಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ
Apr 06 2025, 01:47 AM ISTರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಜನಸಾಮಾನ್ಯರಿಗೆ, ಬಡವರಿಗೆ ಬಹಳ ಅನುಕೂಲವಾಗಿದೆ. ಆದರೆ, ಬಿಜೆಪಿ ಈ ಯೋಜನೆಗಳ ವಿರುದ್ಧ ಅಪಪ್ರಚಾರ ಹಾಗೂ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಆರೋಪಿಸಿದರು.