• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಚಾಮರಾಜನಗರದಲ್ಲಿ ಪ್ರತಿಭಟನೆ

Sep 25 2024, 12:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿಎಂ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಲು ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ

Sep 25 2024, 12:46 AM IST
ಮೈಸೂರು ಮೂಡಾ ಹಗರಣದಲ್ಲಿ ರಾಜ್ಯಪಾಲರ ತನಿಖೆ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು. ತಪ್ಪಿದಲ್ಲಿ ಬಿಜೆಪಿ ರಸ್ತೆಗಿಳಿದು ಹೋರಾಟ ನಡೆಸಲಿದೆ ಎಂದು ದ.ಕ.ಜಿಲ್ಲೆಯ ಬಿಜೆಪಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ

Sep 25 2024, 12:46 AM IST
ಹಾಸನ: ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ಡೀಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

Sep 25 2024, 12:45 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾಸಿಕ್ಯೂಶನ್‌ಗೆ ಅವಕಾಶ ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು

Sep 25 2024, 12:45 AM IST
ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆ ಮೊಳೆಯಾಗಲಿದೆ ಎಂದು ಹೇಳಿದ್ದೆ. ಅದು ನಿಜವಾಗುವ ಸಮಯ ಬರುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Sep 24 2024, 01:52 AM IST

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ತಿಂಗಳ 25ಕ್ಕೆ ಮುಂದೂಡಿದೆ.  

ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ

Sep 24 2024, 01:48 AM IST
ಒಂಟಿ ಕಾಲಲ್ಲಿ ನಿಂತಿರುವ ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣ: ಎಸ್‌ಐಟಿ ವಶಕ್ಕೆ ಸಾಧ್ಯತೆ

Sep 23 2024, 09:26 AM IST
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್‌ಐಟಿ ಸೋಮವಾರ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಕೋಟ ಸ್ಥಾನಕ್ಕೆ ಮಧ್ವರಾಜ್‌, ಕಟೀಲ್‌, ಉದಯ್‌ ರೇಸ್‌ನಲ್ಲಿ - ಇಂದು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ

Sep 23 2024, 07:22 AM IST
ದಕ್ಷಿಣ ಕನ್ನಡ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್, ಪ್ರಮೋದ್ ಮಧ್ವರಾಜ್ ಮತ್ತು ಉದಯಕುಮಾರ್ ಶೆಟ್ಟಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ. ಸೋಮವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ.

ಹೊಸ ಸಾಹಿತ್ಯ ವಾಸ್ತವತೆ ತೆರೆದಿಡಲಿ: ಬಿಜೆಪಿ ಮುಖಂಡ ಎಚ್‌.ಆರ್.ಅರವಿಂದ್

Sep 23 2024, 01:29 AM IST
ಹಿಂದಿನ ಸಾಹಿತ್ಯ-ಸಾಹಿತಿಗಳು ವಾಸ್ತವತೆಯನ್ನು ಕಟ್ಟಿಕೊಟ್ಟಿದ್ದರ ಪರಿಣಾಮ ಸಾಕಷ್ಟು ಸಂಚಲನ ಮೂಡಿಸಿದೆ, ಹೊಸ ತಲೆಮಾರಿಗೆ ಅಂದಿನ ಬದುಕು-ಬವಣೆ ಬಿತ್ತರಿಸಿಕೊಂಡಿದೆ, ಸಾಹಿತ್ಯ ತರೆದ ಪುಸ್ತಕವಾಗಿರಬೇಕು, ಮುಂದಿನ ಪೀಳಿಗೆಗೆ ಹೊಸ ಚೈತನ್ಯ ನೀಡವಂತಿರಬೇಕು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 357
  • next >

More Trending News

Top Stories
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
ಧರ್ಮಸ್ಥಳ ಸತ್ಯಾಂಶ, ಷಡ್ಯಂತ್ರ ಬಗ್ಗೆ ನಾಡಿದ್ದು ಸದನಕ್ಕೆ ಪರಂ ಉತ್ತರ : ಡಿಕೆ
ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved