ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚದಿಂದ ಸ್ಟೇಟ್ ಹೋಮ್‌ಗೆ ಕೊಡುಗೆ
Sep 18 2024, 01:54 AM ISTಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು. ಬಳಿಕ ಉಡುಪಿ ಮೂಡುಸಗ್ರಿಯ ಅಂಗನವಾಡಿ ಕೇಂದ್ರ ಮತ್ತು ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.