• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶ, ಯೋಧರ ಹೆಸರಿನಲ್ಲಿ ಬಿಜೆಪಿ ರಾಜಕೀಯ

Jul 27 2025, 12:00 AM IST
ದೇಶ, ಯೋಧರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿರುವುದು ದೇಶಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿಯವರು ತಮ್ಮ ಕೆಲಸದ ಮೂಲಕ ಜನರ ಬಳಿ ಹೋಗಬೇಕು. ದೇಶ, ಯೋಧರ ವಿಚಾರ ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.

ಕಾರ್ಗಿಲ್ ವಿಜಯೋತ್ಸವ ಕಾಂಗ್ರೆಸ್‌ ಮರೆತಿದ್ದೇಕೆ?: ಬಿಜೆಪಿ ಜಿಲ್ಲಾಧ್ಯಕ್ಷ ಪ್ರಶ್ನೆ

Jul 27 2025, 12:00 AM IST
ಕಾರ್ಗಿಲ್‌ ಯುದ್ಧದಲ್ಲಿ ಶತ್ರುರಾಷ್ಟ್ರ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತೀಯ ಸೇನೆ, ಯೋಧರ ತ್ಯಾಗ- ಬಲಿದಾನ, ಕೆಚ್ಚೆದೆಯ ಹೋರಾಟ, ಅಪ್ರತಿಮ ದೇಶಪ್ರೇಮ ಎಂದೂ ಮರೆಯಲಾಗದು. ವೀರಾವೇಶದ ಮೂಲಕ ಗಳಿಸಿದ ಕಾರ್ಗಿಲ್ ವಿಜಯೋತ್ಸವ ಸಂಭ್ರಮವನ್ನು ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಆಚರಿಸಲಾಯಿತು.

ಮಹದಾಯಿ: ಸಾವಂತ ಹೇಳಿಕೆಗೆ ಬಿಜೆಪಿ ನಿಲುವೇನು?: ಸಲೀಂ

Jul 25 2025, 12:31 AM IST
ಮಹದಾಯಿಗೆ ಕ್ಲಿಯರನ್ಸ್ ಕೊಡಿಸಿ, ಯೋಜನೆ ಜಾರಿ ಮಾಡಿ ವಿಜಯೋತ್ಸವ ಮಾಡುತ್ತೇವೆ. ಅದಕ್ಕೆ ಕಾಂಗ್ರೆಸ್‌ನವರನ್ನು ಕರೆಯುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದರು. ಎಲ್ಲಿದೆ ಕ್ಲಿಯರನ್ಸ್? ಕ್ಲಿಯರನ್ಸ್ ಕೊಡಿಸುವ ಶಕ್ತಿ ಜೋಶಿ ಅವರಿಗೆ ಇಲ್ಲವೇ?.

ಸರ್ಕಾರಕ್ಕೆ ಧೈರ್ಯವಿದ್ದರೆ ಪಂಚಾಯಿತಿ ಚುನಾವಣೆ ಘೋಷಿಸಲಿ: ಬಿಜೆಪಿ ಮುಖಂಡ ಎ.ಎಚ್.ಬಸವರಾಜು

Jul 25 2025, 12:31 AM IST
ಕಾಂಗ್ರೆಸ್ ಸರ್ಕಾರಕ್ಕೆ ನಾಡಪ್ರಭು ಕೆಂಪೇಗೌಡರ ಮೇಲೆ ಗೌರವವಿದ್ದರೆ ಕೆಂಪೇಗೌಡರು ಕಟ್ಟಿಸಿರುವ ಪಟ್ಟಣದ ಐತಿಹಾಸಿಕ ಸೋಮೇಶ್ವರ ಸ್ವಾಮಿ ದೇವಸ್ಥಾನದ ಗೋಪುರ ಕಳಶ ಸ್ಥಾಪನೆ ಮಾಡಿ ತಾಲೂಕಿಗೆ ಒಳಿತನ್ನು ಮಾಡಬೇಕು. ಮಾಜಿ-ಹಾಲಿ ಶಾಸಕರು ಸೋಮೇಶ್ವರಸ್ವಾಮಿ ದೇವಸ್ಥಾನ ಕಳಶ ಸ್ಥಾಪನೆ ಬಗ್ಗೆ ಚರ್ಚೆಯೇ ಮಾಡುತ್ತಿಲ್ಲ.

ಕಡಬ ಪಟ್ಟಣ ಪಂಚಾಯಿತಿ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಮಾವೇಶ

Jul 24 2025, 12:51 AM IST
ಕಡಬ ಅನುಗ್ರಹ ಸಭಾಭವನದಲ್ಲಿ ಬಿಜೆಪಿ ಸುಳ್ಯ ಮಂಡಲ ಕಡಬ ತಾಲೂಕಿನ ಕಡಬ ಮಹಾಶಕ್ತಿ ಕೇಂದ್ರದ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಂಕಲ್ಪ ಸಮಾವೇಶ ಇತ್ತೀಚೆಗೆ ನೆರವೇರಿತು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಂಗೆ ಗೊತ್ತಿಲ್ಲ: ವಿ.ಸೋಮಣ್ಣ

Jul 23 2025, 03:20 AM IST
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನನಗೆ ನನ್ನ ಕೇಂದ್ರ ಹಾಗೂ ಕೆಲಸಗಳ ಕಡೆಗೆ ಗಮನವಿದೆ. ನಮ್ಮಲ್ಲಿ ಯಾವುದೇ ಟೀಂ ಅಂತಾ ಇಲ್ಲ. ನಮ್ಮದು ಒಂದೇ ಹೈಕಮಾಂಡ್‌, ಒಬ್ಬರೇ ನಾಯಕರು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸುಳ್ಳು ಹೇಳಿ ಜನರ ಮರುಳು ಮಾಡುವುದು ಬಿಜೆಪಿ ಕಾರ್ಯತಂತ್ರ: ಜಯಪ್ರಕಾಶ್ ಹೆಗ್ಡೆ

Jul 23 2025, 02:15 AM IST
ಸೋಮವಾರ, ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯ ವತಿಯಿಂದ ಉಡುಪಿ ತಾಲೂಕು ಕಚೇರಿ ಎದುರು ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆ ನಡೆಯಿತು.

ಪಕ್ಷವನ್ನು ಅಧಿಕಾರಕ್ಕೆ ತರಲು ತಳಮಟ್ಟದ ಸಂಘಟನೆ ಅಗತ್ಯ: ಬಿಜೆಪಿ ಮುಖಂಡ ಚಿದಾನಂದ್

Jul 23 2025, 01:50 AM IST
ಕಾರ್ಯಕರ್ತರ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಎತ್ತಿ ಹಿಡಿದು ಅವುಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ, ಶೈಕ್ಷಣಿಕ ಸಹಾಯ ಯೋಜನೆಗಳು, ಯುವ ಸಮಾವೇಶ ಮತ್ತು ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಕರಿಗೆ ಪ್ರಮುಖ ಜವಾಬ್ದಾರಿ ನೀಡಿದರೆ, ಕಾರ್ಯಕರ್ತರಿಗೆ ಪಕ್ಷದೊಂದಿಗೆ ಆತ್ಮೀಯ ಸಂಬಂಧ ಹೆಚ್ಚಾಗುತ್ತದೆ.

ಸುಪ್ರೀಂ ಕೋರ್ಟಲ್ಲಿ ಇ.ಡಿ. ನೋಟಿಸ್ ರದ್ದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಫಲ

Jul 22 2025, 01:15 AM IST
ಮೈಸೂರಿನ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ. ನೀಡಿದ್ದ ನೋಟಿಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಪ್ರತಿಫಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ಸುಳ್ಳು ಪ್ರಚಾರದಲ್ಲಿ ತೊಡಗಿರುವ ಬಿಜೆಪಿ

Jul 22 2025, 12:15 AM IST
ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ನೀರಾವರಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 365
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved