• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ವಿರೋಧಿ ವೀಡಿಯೋಗೆ ಹಣದ ವ್ಯವಹಾರದ ಶಂಕೆ : ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ

Aug 27 2025, 01:02 AM IST

 ಸಮೀರ್‌ ಎಂ.ಡಿ. ಮಾಡಿರುವ ವೀಡಿಯೋದಿಂದ ಪ್ರಕರಣ ಅಂತಾರಾಷ್ಟ್ರೀಯವಾಗಿ ಪ್ರಸಾರವಾಗಿದೆ. ಇದಕ್ಕೆ ಸಾಕಷ್ಟು ಹಣ ಪೂರೈಕೆಯಾಗಿರುವ ಅನುಮಾನವಿದೆ. ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ

Aug 27 2025, 01:02 AM IST
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ರಾಜ್ಯದ ಅಪಾರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಧರ್ಮಸ್ಥಳ ವಿರುದ್ಧ ಮಹೇಶಶೆಟ್ಟಿ ತಿಮರೋಡಿ, ಗಿರೀಶ ಮಟ್ಟೆಣ್ಣನವರ, ಸುಜಾತಾ ಭಟ್ ಮುಂತಾದ ಬುರುಡೆ ಗ್ಯಾಂಗ್ ಹುರುಳಿಲ್ಲದ ಅಪಪ್ರಚಾರ ನಡೆಸಿದ್ದಾರೆ ಎಂದರು.

ಧರ್ಮಸ್ಥಳ ಕೇಸ್‌ಗೆ ಬಿಜೆಪಿ ಗುಂಪು ಕಲಹ ಕಾರಣ : ಡಿ.ಕೆ.ಶಿವಕುಮಾರ್‌

Aug 27 2025, 01:00 AM IST
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ಮೃತದೇಹಗಳನ್ನು ಹೂತ ಆರೋಪ ಪ್ರಕರಣ ಬಿಜೆಪಿಯವರೇ ಹೆಣೆದ ಷಡ್ಯಂತ್ರವಾಗಿದ್ದು, ಅವರ ಪಕ್ಷದ ಎರಡು ಗುಂಪುಗಳ ನಡುವಿನ ಆಂತರಿಕ ಜಗಳದಲ್ಲಿ ಧರ್ಮಸ್ಥಳಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣ: ವಿರಾಜಪೇಟೆ ಬಿಜೆಪಿ ಬೃಹತ್ ಪ್ರತಿಭಟನೆ

Aug 26 2025, 02:00 AM IST
ಮಾನವ ಸರಪಳಿ ಮೂಲಕ ಪ್ರಕರಣದ ರೂವಾರಿಗಳ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಖಂಡನೆ ವ್ಯಕ್ತಪಡಿಸಲಾಯಿತು.

ಬಿಜೆಪಿ ನಿಯೋಗ, ಐದು ಸಾವಿರ ಭಕ್ತರ ಧರ್ಮಸ್ಥಳ ಭೇಟಿ

Aug 26 2025, 01:06 AM IST
ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ ಬೆಳ್ತಂಗಡಿ ತಾಲೂಕುಗಳಿಂದ ಸುಮಾರು ಐದು ಸಾವಿರ ಮಂದಿ ಭಕ್ತಾದಿಗಳು ಹಾಗೂ ಅಭಿಮಾನಿಗಳು ಬಿಜೆಪಿ ಜನಪ್ರತಿನಿಧಿಗಳೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.

ಧರ್ಮಸ್ಥಳ ಬುರುಡೆ ಕೇಸಲ್ಲಿ ಬಿಜೆಪಿ, ಸಂಘ ಪರಿವಾರದವರ ಕೈವಾಡ

Aug 26 2025, 01:05 AM IST
ಧರ್ಮಸ್ಥಳವನ್ನು ಅಪವಿತ್ರಗೊಳಿಸಬೇಕೆನ್ನುವ ಉದ್ದೇಶದಿಂದಲೇ ಬಿಜೆಪಿ ಮತ್ತು ಸಂಘ ಪರಿವಾರದ ಕೆಲ ಶಕ್ತಿಗಳು ಹುನ್ನಾರ ನಡೆಸಿವೆ. ಬುರುಡೆ ಕೇಸ್ ವಿಚಾರದಲ್ಲಿ ಸಿಲುಕಿದವರೆಲ್ಲರೂ ಹಿಂದೂಪರ ಸಂಘಟನೆಗಳ ಮುಖಂಡರೇ ಆಗಿದ್ದು, ಇವರಿಂದಲೇ ಧರ್ಮಸ್ಥಳಕ್ಕೆ ಚ್ಯುತಿ ಉಂಟಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪಿಸಿದ್ದಾರೆ.

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಬಿಜೆಪಿ ಪ್ರತಿಭಟನೆ

Aug 26 2025, 01:05 AM IST
ಧರ್ಮದ ಉಳಿವಿಗಾಗಿ ಧರ್ಮಯುದ್ಧ ಘೋಷವಾಕ್ಯದೊಂದಿಗೆ ನಡೆದ ಪ್ರತಿಭಟನಾ ಮೆರವಣಿಗೆ ಮೂರುಸಾವಿರ ಮಠದಿಂದ ಆರಂಭಗೊಂಡು, ಮಹಾವೀರಗಲ್ಲಿ, ತುಳಜಾಭವಾನಿ ಸರ್ಕಲ್, ದಾಜೀಬಾನ್ ಪೇಠ ರಸ್ತೆ ಮುಖಾಂತರ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ತಹಸೀಲ್ದಾರ್ ಕಚೇರಿ ಎದುರು ಆಗಮಿಸಿ ಬಹಿರಂಗ ಸಮಾವೇಶವಾಗಿ ಪರಿವರ್ತನೆಗೊಂಡಿತು.

ಧರ್ಮಸ್ಥಳ ವಿರುದ್ಧ ಪಿತೂರಿ ಹಿಂದಿರುವವರನ್ನು ಬಂಧಿಸಲು ಬಿಜೆಪಿ ಆಗ್ರಹ

Aug 26 2025, 01:05 AM IST
ಮೆರವಣಿಗೆಯುದ್ದಕ್ಕೂ ಧರ್ಮಸ್ಥಳದ ಪಿತೂರಿ ಹಿಂದಿರುವ ಕಾಂಗ್ರೆಸ್ ಸಂಸದ ಸೆಂಥಿಲ್‌, ಮಹೇಶ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್, ಬುರುಡೆ ಚಿನ್ನಯ್ಯ ಇನ್ನಿತರರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಬಿಜೆಪಿ ಆಗ್ರಹ

Aug 26 2025, 01:03 AM IST
ಪುಣ್ಯಭೂಮಿ ಧರ್ಮಸ್ಥಳದ ಪಾವಿತ್ರ‍್ಯಕ್ಕೆ ಕಳಂಕ ತರಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ, ಷಡ್ಯಂತ್ರವನ್ನು ವಿರೋಧಿಸಿ ಬಿಜೆಪಿ ಮಂಡಲ ಘಟಕದ ವತಿಯಿಂದ ಔರಾದ್ (ಬಿ) ಪಟ್ಟಣದಲ್ಲಿ ಆ. 25ರಂದು ಸೋಮವಾರ ಬೃಹತ್ ಪ್ರತಿಭಟನೆ ನೆಡೆಸಲಾಯಿತು.ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ್ ಪಟ್ಟಣದ ಎಪಿಎಂಸಿ ವೃತ್ತದ ಬಳಿ ಪ್ರತಿಭಟನೆಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ಪ್ರತಿಭಟನೆ ಬಸವೇಶ್ವರ ವೃತ್ತಕ್ಕೆ ಬಂದು ಕೊನೆಗೊಂಡಿತು.

ಬಾನು ಮುಷ್ತಾಕ್ ಆಯ್ಕೆ ಮರುಪರಿಶೀಲನೆಗೆ ಬಿಜೆಪಿ ಒತ್ತಾಯ

Aug 26 2025, 01:02 AM IST
ದಸರಾ ಉದ್ಘಾಟನೆ ನೆರವೇರಿಸುವವರು ನಾಡದೇವತೆ ಶ್ರೀಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆದರೆ, ಬಾನುಮುಷ್ತಾಕ್‌ ಅವರಿಗೆ ಹಿಂದೂ ಧಾರ್ಮಿಕ ವಿಧಿ-ವಿಧಾನಗಳ ಅರಿವಿಲ್ಲ, ಶ್ರೀಚಾಮುಂಡೇಶ್ವರಿ ತಾಯಿ ಪೂಜಾ ಪದ್ಧತಿಯ ಅರಿವಿಲ್ಲದಿರುವುದರಿಂದ ಮರುಪರಿಶೀಲನೆ ನಡೆಸಿ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved