ರಾಹುಲ್ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು
Jul 03 2024, 12:23 AM ISTಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.