• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಲೆ ಏರಿಕೆ ವಿರೋಧಿಸಿ ಕಾರ್ಕಳದಲ್ಲಿ ಬಿಜೆಪಿ ಪ್ರತಿಭಟನೆ

Jun 22 2024, 12:48 AM IST
ಕಾರ್ಕಳ ತಾಲೂಕು ಬಿಜೆಪಿ ವತಿಯಿಂದ ಕಾರ್ಕಳ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಯಿತು. ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸೋಲಿಗೆ ರವೀಂದ್ರನಾಥ್‌, ರೇಣು ತಂಡವೇ ಕಾರಣ

Jun 22 2024, 12:47 AM IST
ಬಿಜೆಪಿ ಭದ್ರಕೋಟೆ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ನಾವು ಕಳೆದುಕೊಳ್ಳುವುದಕ್ಕೆ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ ನೇತೃತ್ವದ ಸ್ವಯಂ ಘೋಷಿತ ಲಗಾನ್ ಟೀಂ, ಡೆಲ್ಲಿ ಬಾಯ್ಸ್‌ ತಂಡದ ಪೂರ್ವ ನಿರ್ಧಾರಿತ ಕುತಂತ್ರವೇ ಕಾರಣ ಎಂದು ಪಕ್ಷದ ಮಾಜಿ ಶಾಸಕರು, ಹಿರಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ತೈಲ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌ ಜಾಥಾ

Jun 21 2024, 02:01 AM IST
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಸೈಕಲ್‌ ಜಾಥಾ ನಡೆಸಿ ಪ್ರತಿಭಟನೆ ಮಾಡಲಾಯಿತು.

ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆಗೆ ಬಿಜೆಪಿ ಖಂಡನೆ

Jun 21 2024, 01:11 AM IST
ಟ್ರ್ಯಾಕ್ಟರ್‌ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಬಿಜೆಪಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ, ಆಕ್ರೋಶ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

Jun 21 2024, 01:09 AM IST
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಗುರುವಾರ ಇಲ್ಲಿಯ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಯಳಂದೂರಲ್ಲಿ ಅಣಕು ಬೈಕ್‌ ಶವವಿಟ್ಟು ಬಿಜೆಪಿ, ಜೆಡಿಎಸ್ ಪ್ರತಿಭಟನೆ

Jun 21 2024, 01:09 AM IST
ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಏರಿಸಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಖಂಡಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸದಸ್ಯರು ಯಳಂದೂರಿನ ಸಂತೆಮರಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ತೈಲ ಬೆಲೆ ಏರಿಕೆ ಖಂಡಿಸಿ ಕುಶಾಲನಗರ ಬಿಜೆಪಿ ಪ್ರತಿಭಟನೆ

Jun 21 2024, 01:08 AM IST
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕುಶಾಲನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. ಮಾನವ ಸರಪಳಿ ರಚಿಸಿ ಕೆಲಕಾಲ‌ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಇಂಧನ ದರ ಹೆಚ್ಚಳ ವಿರುದ್ಧ ಮಂಗಳೂರಲ್ಲಿ ಬಿಜೆಪಿ ರಸ್ತೆತಡೆ ಪ್ರತಿಭಟನೆ

Jun 21 2024, 01:08 AM IST
ಪಿವಿಎಸ್‌ ವೃತ್ತಕ್ಕೆ ಆಗಮಿಸಿದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿದರು. ಸುಮಾರು 20 ನಿಮಿಷ ಕಾಲ ರಸ್ತೆತಡೆ ನಡೆಸಿದರು.

ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಹಿಂಪಡೆಯಲು ಬಿಜೆಪಿ ಆಗ್ರಹ

Jun 21 2024, 01:08 AM IST
ಇಂಧನ ದರ ಹೆಚ್ಚಳ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಕಾರೊಂದಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಹಾಲು, ಮಜ್ಜಿಗೆಗೂ ಜಿಎಸ್ಟಿ ಹಾಕಿದಾಗ ಬಿಜೆಪಿ ನಾಯಕರು ಎಲ್ಲಿದ್ರು?

Jun 21 2024, 01:08 AM IST
ಸಿಲಿಂಡರ್‌ ದರ ಸಾವಿರ ಗಡಿ ದಾಟಿದರೂ ಮೌನವಾಗಿದ್ದರು ಬಿಜೆಪಿ ನಾಯಕರು: ಎಸ್.ಎಂ.ಪಾಟೀಲ ಗಣಿಹಾರ ವಾಗ್ದಾಳಿ
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 330
  • next >

More Trending News

Top Stories
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved