ಜೈನ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ ಬಿಜೆಪಿ ಸರ್ಕಾರ
Jun 08 2025, 01:24 AM ISTರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.