ಕೆ.ವಿವೇಕಾನಂದ ಪರ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತಯಾಚನೆ
Jun 02 2024, 01:46 AM ISTಶಿಕ್ಷಕರ ಹಕ್ಕುಗಳಿಗೆ, ಶ್ರೇಯೋಭಿವೃದ್ದಿಗೆ ಬಿಜೆಪಿ ಬೆಂಬಲ ನೀಡಿದಷ್ಟು ಕಾಂಗ್ರೆಸ್ ನೀಡಿಲ್ಲ. ಕಳೆದ ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರದಲ್ಲಿ 56 ಸಾವಿರ ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಿಕ್ಷಕರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದೇವೆ. ಅಲ್ಲದೇ ಶಿಕ್ಷಣ ಕ್ಷೇತ್ರಕ್ಕೆ 2005-06ರಲ್ಲಿ ಬಜೆಟ್ ನಲ್ಲಿ 4,800 ಕೋಟಿ ಅನುದಾನ ಮೀಸಲಿಡಲಾಗಿತ್ತು.