ಮುಸ್ಲಿಮರಿಗೆ ಶೇ.೪ ಮೀಸಲಾತಿ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
Mar 27 2025, 01:00 AM ISTರಾಜ್ಯದ ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯವನ್ನು ಓಲೈಸಲು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.೪ ರಷ್ಟು ಮೀಸಲಾತಿ ಘೋಷಣೆ, ಬೆಲೆ ಏರಿಕೆ ಮತ್ತು ಬಿಜೆಪಿಯ ೧೮ ಶಾಸಕರ ಅಮಾನತು ಮಾಡಿದ ನಿಲುವನ್ನು ಖಂಡಿಸಿ, ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.