• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ 3 ಸೀಟಿಗೆ 15 ಹೆಸರುಗಳು ದೆಹಲಿಗೆ

May 25 2024, 12:53 AM IST
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಲಭ್ಯವಾಗುವ ಮೂರು ಸ್ಥಾನಗಳಿಗೆ ರಾಜ್ಯ ಬಿಜೆಪಿ ವತಿಯಿಂದ ಸುಮಾರು 15 ಹೆಸರುಗಳನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ

May 25 2024, 12:47 AM IST
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ಕನ್ನಡ ಓದಲೂ ಬಾರದ ಶಿಕ್ಷಣಮಂತ್ರಿಯಿಂದ ಅಭಿವೃದ್ಧಿ ಅಸಾಧ್ಯ: ಬಿಜೆಪಿ ಅಭ್ಯರ್ಥಿ

May 24 2024, 12:55 AM IST
ಎನ್‌ಪಿಎಸ್ ಮತ್ತು ಓಪಿಎಸ್ ಗಳ ಬಗ್ಗೆ ಸರಿಯಾದ ಜ್ಞಾನವಿಲ್ಲದ ಕಾಂಗ್ರೆಸ್ಸಿಗರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಕೇಂದ್ರ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಇದನ್ನು ಜಾರಿ ಮಾಡಿದ್ದರೂ ಎಂಬುದಕ್ಕೆ ದಾಖಲಾತಿಗಳಿವೆ. ಆ ತಪ್ಪುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸಲಿ

ಸ್ಥಗಿತಗೊಂಡ ೧೦೮ ಅಂಬ್ಯುಲೆನ್ಸ್ ಸೇವೆ ಪುನಾರಂಭಕ್ಕೆ ಬಿಜೆಪಿ ಮನವಿ

May 24 2024, 12:53 AM IST
ಕೊಪ್ಪ, ಜನಸಾಮಾನ್ಯರ ಜೀವರಕ್ಷಕವಾಗಿರುವ ೧೦೮ ಅಂಬುಲೆನ್ಸ್ ಸೇವೆ ಸರ್ಕಾರದ ನಿರ್ಲಕ್ಷ್ಯದಿಂದ ಕಳೆದ ಒಂದೂವರೆ ತಿಂಗಳಿನಿಂದ ಸ್ಥಗಿತಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಬಡರೋಗಿಗಳಿಗೆ ತುರ್ತು ಚಿಕಿತ್ಸೆ ಪಡೆಯಲು ಕಷ್ಟವಾಗಿದ್ದು, ನೂರಾರು ರೋಗಿಗಳು ತೊಂದರೆಗೆ ಸಿಲುಕಿದ್ದಾರೆ.

ಪೂಂಜ ಮೇಲೆ ಎಫ್‌ಐಆರ್: ಉಡುಪಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

May 24 2024, 12:53 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಸುಳ್ಳು ಕೇಸುಗಳನ್ನು ದಾಖಲಿಸಿ ದೌರ್ಜನ್ಯ ಮಾಡುತ್ತಿದೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆರೋಪಿಸಿದರು.

ಜಯಾ ನಿಧನ ಬಳಿಕದ ಹಿಂದುತ್ವದ ಶೂನ್ಯತೆ ಬಿಜೆಪಿ ತುಂಬುತ್ತಿದೆ: ಅಣ್ಣಾಮಲೈ

May 24 2024, 12:51 AM IST
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ಬಳಿಕ ತಮಿಳುನಾಡಲ್ಲಿ ಸೃಷ್ಟಿಯಾಗಿದ್ದ ಹಿಂದುತ್ವದ ಶೂನ್ಯತೆಯನ್ನು ಬಿಜೆಪಿ ತುಂಬುತ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ರಘುಪತಿ ಭಟ್ ವಿರುದ್ಧ ಕ್ರಮಕ್ಕೆ ಉಡುಪಿ ಬಿಜೆಪಿ ಶಿಫಾರಸು

May 24 2024, 12:51 AM IST
ರಘುಪತಿ ಭಟ್ ಜೊತೆ ಅನೇಕ ಬಿಜೆಪಿ ಕಾರ್ಯಕರ್ತರೂ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರನ್ನೆಲ್ಲ ಗಮನಿಸಲಾಗಿದೆ. ರಾಜ್ಯ ಬಿಜೆಪಿ, ಭಟ್ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಿದೆ.

ಈಶಾನ್ಯ ಪದವೀಧರ ಚುನಾವಣೆ: ಕಾಂಗ್ರೆಸ್‌ ಬಿಜೆಪಿ ನಡುವೆ ಪಕ್ಷೇತರ ಅಭ್ಯರ್ಥಿಗಳ ಪೈಪೋಟಿ

May 24 2024, 12:51 AM IST
ಪದವೀಧರ ಕ್ಷೇತ್ರಕ್ಕೆ ಏಳು ಜಿಲ್ಲೆಗಳಿಂದ 29 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಮೂವರ ನಾಮಪತ್ರ ತಿರಸ್ಕೃತಗೊಂಡಿವೆ

ಬಿಜೆಪಿ, ಮೋದಿ ಹೆಸರು ಹೇಳದೆಯೇ ತಾಯಿ ಪರ ವರುಣ್‌ ಮತಯಾಚನೆ!

May 24 2024, 12:49 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಾದ ಪಿಲಿಭೀತ್‌ ಸಂಸದ ಹಾಗೂ ಬಿಜೆಪಿ ನಾಯಕ ವರುಣ್‌ ಗಾಂಧಿ ತನ್ನ ತಾಯಿ ಮನೇಕಾ ಗಾಂಧಿ ಪರ ಗುರುವಾರ ಇಲ್ಲಿ ಮತಯಾಚನೆ ಮಾಡಿದರು.

ಸಣ್ಣ ಜಾತಿಗೆ ಮೇಲ್ಮನೆ 3 ಸ್ಥಾನ: ಬಿಜೆಪಿ ಒಲವು

May 24 2024, 12:48 AM IST
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಲಭ್ಯವಾಗುವ ಮೂರು ಸ್ಥಾನಗಳಿಗೆ ಸಣ್ಣ ಪುಟ್ಟ ಸಮುದಾಯಗಳ ಮುಖಂಡರನ್ನು ಗುರುತಿಸಿ ಪರಿಗಣಿಸಬೇಕು ಎಂಬ ಅಭಿಪ್ರಾಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 330
  • next >

More Trending News

Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಸೋಫಿಯಾರ ಕ್ಷಮೆ ಕೇಳಿ : ಮ.ಪ್ರ. ಸಚಿವಗೆ ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved