• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸೋಣ: ಸಂಸದ ಬಿ.ವೈ.ರಾಘವೇಂದ್ರ

May 16 2024, 12:45 AM IST
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸ್ವಾಮಿ ಸನ್ನಿಧಿಗೆ ಸಂಸದ ರಾಘವೇಂದ್ರ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಡಾ.ಮುರಘರಾಜ್, ಚೆನ್ನವೀರಶೆಟ್ಟಿ, ರವಿ ಶಾನಭೋಗ, ಚಂದ್ರಶೇಖರ ಸೇರಿ ಪ್ರಮುಖರಿದ್ದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ನಾರಾಯಣಸ್ವಾಮಿ ನಾಮಪತ್ರ

May 15 2024, 01:36 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ಡಿಸೆಂಬರ್ ಒಳಗೆ ೭ನೇ ವೇತನ ಆಯೋಗ, ಒಪಿಎಸ್ ಜಾರಿ ಮಾಡುವ ಭರವಸೆ ಈಡೇರಿಸುವುದಾಗಿ ತಿಳಿಸಿ ಇದೀಗ ವಿಫಲವಾಗಿದೆ, ಜತೆಗೆ ಒಪಿಎಸ್ ಜಾರಿಯ ತನ್ನ ಪ್ರಣಾಳಿಕೆಯಿಂದಲೂ ಹಿಂದೆ ಸರಿದಿದೆ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ: ಡಿಸಿಗೆ ಬಿಜೆಪಿ ಮನವಿ ಸಲ್ಲಿಕೆ

May 15 2024, 01:36 AM IST
೭ ದಿನದೊಳಗೆ ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸದಿದ್ದಲ್ಲಿ ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಚಿಕ್ಕಮಗಳೂರಲ್ಲಿ ತರಬೇತಿ ಕೇಂದ್ರ ಆರಂಭಿಸಲು ಬಿಜೆಪಿ ಒತ್ತಾಯ

May 15 2024, 01:35 AM IST
ಚಿಕ್ಕಮಗಳೂರುಜಿಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಂಡಾಯ ಬಿಸಿ;ಬಿಜೆಪಿ- ಜೆಡಿಎಸ್‌ ಮೈತ್ರಿ ಕ್ಷೇತ್ರದಲ್ಲಿ ಹರೀಶ್‌ ಆಚಾರ್ಯ ಸ್ಪರ್ಧೆ

May 15 2024, 01:30 AM IST
. ಕರಾವಳಿಗರನ್ನು ಪೂರ್ತಿ ಕಡೆಗಣಿಸಿರುವುದರಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಮೇ 15ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸುವುದಾಗಿ ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್‌ ಮಾಜಿ ಸದಸ್ಯ ಎಸ್‌.ಆರ್‌.ಹರೀಶ್ ಆಚಾರ್ಯ ಹೇಳಿದ್ದಾರೆ.

ಶಿವಮೊಗ್ಗ: ಟ್ರ್ಯಾಕ್ಟರ್‌ ಪಣಕ್ಕೆ ಸವಾಲು ಹಾಕಿದ ಬಿಜೆಪಿ ಕಾರ್ಯಕರ್ತ!

May 14 2024, 01:07 AM IST

 ಫಲಿತಾಂಶಕ್ಕೆ ಕೆಲವು ದಿನ ಬಾಕಿಯುಳಿದಿರುವಾಗ ಇದೀಗ ತಮ್ಮ ಪಕ್ಷದ ನೆಚ್ಚಿನ ಅಭ್ಯರ್ಥಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಕಟ್ಟಾ ಕಾರ್ಯಕರ್ತರು ಬೆಲೆಬಾಳುವ ವಸ್ತುಗಳ ಪಣಕ್ಕಿಡುವ ಮೂಲಕ ಸವಾಲು ಪ್ರತಿಸವಾಲು ದಿನದಿಂದ ದಿನಕ್ಕೆ ಹೆಚ್ಚತೊಡಗಿದೆ.

ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಉಮೇದುವಾರಿಕೆ

May 14 2024, 01:05 AM IST
ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪಕ್ಷದ ರಾಜ್ಯ ನಾಯಕರ ಸಮ್ಮುಖದಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದರು.

ಜೆಡಿಎಸ್‌-ಬಿಜೆಪಿ ಮೈತ್ರಿಗೆ ಅಭ್ಯಂತರ ಇಲ್ಲ: ಡಿಕೆಶಿ

May 13 2024, 12:02 PM IST

‘ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆಗೆ ಮಾತ್ರವಲ್ಲ ಬಿಜೆಪಿ ಹಾಗೂ ಜೆಡಿಎಸ್ ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಪಕ್ಷಗಳನ್ನೇ ವಿಲೀನ ಮಾಡಿಕೊಳ್ಳಲಿ. ನಮಗೆ ಯಾವುದೇ ರೀತಿಯ ಅಭ್ಯಂತರವಿಲ್ಲ

ಶಿವಮೊಗ್ಗ : ಚುನಾವಣೆ ಬಳಿಕ ಗೆಲುವಿನ ವಿಶ್ವಾಸದಲ್ಲಿ ಕೈ-ಬಿಜೆಪಿ

May 13 2024, 01:00 AM IST

ಮೂರು ಬಾರಿ ಗೆದ್ದು ಬೀಗಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಮತ್ತೊಮ್ಮೆ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಈ ಬಾರಿ ಲೋಕಸಭೆ ಪ್ರವೇಶ ಮಾಡುವುದು ಖಚಿತ ಎನ್ನುವ ಕಾಂಗ್ರೆಸ್‌ಗೆ ಕಾರ್ಯಕರ್ತರು ಆತ್ಮವಿಶ್ವಾಸದಲ್ಲಿ ಇದ್ದಾರೆ. 

ಮೇಲ್ಮನೆ: ಬಿಜೆಪಿ, ದಳ 5+1 ಬದಲು 4+2 ಟಿಕೆಟ್‌ ಸೂತ್ರ

May 13 2024, 12:02 AM IST
ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌ಗೆ ನೀಡುವ ಸಾಧ್ಯತೆಯಿದ್ದು, ಇ.ಸಿ. ನಿಂಗರಾಜುಗೆ ಟಿಕೆಟ್‌ ಘೋಷಿಸಿದ್ದ ಬಿಜೆಪಿ ಅದನ್ನು ಹಿಂಪಡೆಯಲಿದೆ ಎನ್ನಲಾಗಿದೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 329
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved