• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೈಲಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Jun 19 2024, 01:04 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ತೈಲ ದರ ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಆರೋಪಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರಸಭೆಯಲ್ಲಿ ಬಿಜೆಪಿ ಸದಸ್ಯರ ದಿಢೀರ್‌ ಪ್ರತಿಭಟನೆ

Jun 19 2024, 01:01 AM IST
ಕಳೆದೊಂದು ವರ್ಷದಿಂದ ಮನೆ ಉತಾರ ನೀಡುವಲ್ಲಿ ಸ್ಥಳೀಯ ನಗರಸಭೆಯ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಗರಸಭೆ ಸದಸ್ಯರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು. ನಗರಸಭೆಯ ಪೌರಾಯುಕ್ತರ ಚೇಂಬರ್ ಮುಂಭಾಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೈಲ ದರ ಏರಿಕೆ ವಿರುದ್ಧ ಬೀದಿಗಿಳಿದ ಬಿಜೆಪಿ

Jun 18 2024, 01:31 AM IST

 ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದೆ.  ವಿಜಯೇಂದ್ರ, ಅಶೋಕ್‌, ರವಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ದರ ಇಳಿಕೆ ಮಾಡುವವರೆಗೂ ಹೋರಾಟದ ಮಾಡುವುದಾಗಿ ಶಪಥಗೈದಿದ್ದಾರೆ.

ಕೋಟ ಅವರಿಂದ ತೆರವಾಗುವ ಪರಿಷತ್‌ ಸ್ಥಾನ : ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ

Jun 18 2024, 12:56 AM IST
ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ವಿಧಾನ ಪರಿಷತ್‌ ಸ್ಥಾನ ತೆರವಾಗುತ್ತಿದೆ. ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಹಾಗೂ ಯಾವ ಜಿಲ್ಲೆಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಆರಂಭವಾಗಿದೆ.

ಇಂಧನ ಬೆಲೆ ಏರಿಕೆಗೆ ಬಿಜೆಪಿ ಆಕ್ರೋಶ

Jun 18 2024, 12:56 AM IST
ಕನ್ನಡಪ್ರಭ ವಾರ್ತೆ ವಿಜಯಪುರರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ನೀತಿ ಖಂಡಿಸಿ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ನಗರದ ಗಾಂಧಿ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೆ ಜಿಲ್ಲಾ ಬಿಜೆಪಿ ಘಟಕದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಲೋಕಸಭೆ ಸ್ಪೀಕರ್‌ ಹುದ್ದೆ ತನಗೆ: ಬಿಜೆಪಿ ಪ್ಲ್ಯಾನ್‌

Jun 18 2024, 12:55 AM IST
ಉಪಸ್ಪೀಕರ್‌ ಹುದ್ದೆ ಜೆಡಿಯು ಅಥವಾ ಟಿಡಿಪಿಗೆ ನೀಡಿ 26ಕ್ಕೆ ಸ್ಪೀಕರ್‌ ಆಯ್ಕೆ ಮಾಡಲು ಬಿಜೆಪಿ ಯೋಜಿಸಿದೆ ಎನ್ನಲಾಗಿದ್ದು, ಈ ಕುರಿತು ಮಿತ್ರಪಕ್ಷಗಳ ಜತೆ ಮಾತುಕತೆ ಮಾಡುವ ಹೊಣೆ ರಾಜನಾಥ್‌ ಸಿಂಗ್‌ಗೆ ವಹಿಸಲಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ಬೀದರ್‌ನಲ್ಲಿ ಬಿಜೆಪಿ ಪ್ರತಿಭಟನೆ

Jun 18 2024, 12:54 AM IST
ಬೀದರ್‌ನಲ್ಲಿ ಬೈಕ್‌ಗೆ ಬೆಂಕಿ ಹಚ್ಚಿ ಬಿಜೆಪಿಯಿಂದ ಆಕ್ರೋಶ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೃಹತ್‌ ಪ್ರತಿಭಟನೆ ಮಾಡಿದರು. ನಿರಂತರ ಬೆಲೆ ಏರಿಕೆ ಮಾಡುತ್ತ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿರುವುದು ನೋಡಿದರೆ ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಆಕ್ರೋಶ ವ್ಯಕ್ತಪಡಿಸಿದರು.

ಜೂನ್‌ 18ರಂದು ಹಾಸನದಲ್ಲಿ ಬಿಜೆಪಿ-ಜೆಡಿಎಸ್‌ ಜಂಟಿ ಪ್ರತಿಭಟನೆ

Jun 18 2024, 12:53 AM IST
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಜೂ.೧೮ ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಬಿಜೆಪಿ ಜತೆ ಸೇರಿ ಜೆಡಿಎಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

4 ಚುನಾವಣಾ ರಾಜ್ಯಗಳಿಗೆ ಬಿಜೆಪಿ ಉಸ್ತುವಾರಿ ನೇಮಕ

Jun 18 2024, 12:52 AM IST
ವಿಧಾನಸಭೆ ಚುನಾವಣೆಗೆ ಈಗಿಂದಲೇ ಸಿದ್ಧತೆ ಶುರು ಮಾಡುವ ಸಲುವಾಗಿ ಬಿಜೆಪಿ ಜಾರ್ಖಂಡ್‌, ಹರಿಯಾಣ,ಮಹಾರಾಷ್ಟ್ರ ಮತ್ತು ಜಮ್ಮು-ಕಾಶ್ಮೀರಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ.

ಬಿಜೆಪಿ ಆಡಳಿತ ರಾಜ್ಯಗಳಿಗಿಂತ ನಮ್ಮಲ್ಲೇ ಪೆಟ್ರೋಲ್‌ ಅಗ್ಗ: ಸಿಎಂ

Jun 18 2024, 12:52 AM IST
ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳು ಹಾಗೂ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 356
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved