ಐಟಿ ಪಾರ್ಕ್ ಹೆಸರಲ್ಲಿ ಬಿಜೆಪಿ ಅವಧಿಯಲ್ಲೇ ಭೂಕಬಳಿಕೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
Aug 12 2025, 12:30 AM ISTಭೂ ಕಬಳಿಕೆ ಬಿಜೆಪಿ ಕಾಲದಲ್ಲೇ ಆಗಿದ್ದು, ನಾನು ಇದ್ದಾಗ ಯಾವುದೇ ಅಕ್ರಮ ಆಗುವುದಕ್ಕೂ ಬಿಡುವುದಿಲ್ಲ ಎಂದು ತಮ್ಮ ಮೇಲೆ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ ಬಿಜೆಪಿಯ ವಿರುದ್ಧ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹರಿಹಾಯ್ದರು.