ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Jun 18 2024, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಗತ್ಯವಾದ ದಿನಬಳಕೆಯ ವಸ್ತುಗಳ ಬೆಲೆಗಳು ಇಳಿಕೆ ಮಾಡುತ್ತೇವೆ ಮತ್ತು ೫ ಗ್ಯಾರಂಟಿ ಅನುಷ್ಠಾನ ಮಾಡುತ್ತೇವೆ ಎಂದು ಆಮಿಷವೊಡ್ಡಿತ್ತು. ಈಗ ಅಧಿಕಾರಕ್ಕೆ ಬಂದ ಬಳಿಕ ತೆರಿಗೆ ಹೆಚ್ಚಿಸಲಾಗುತ್ತಿದೆ
ತೈಲ ದರ ಬೆಲೆ ಹೆಚ್ಚಳ ಖಂಡಿಸಿ ಬಿಜೆಪಿ ಪ್ರತಿಭಟನೆ
Jun 18 2024, 12:49 AM IST
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿದರು.
ತೈಲ ಬೆಲೆ ಹೆಚ್ಚಳ ಖಂಡಿಸಿ ಗದಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
Jun 18 2024, 12:49 AM IST
ರಾಜ್ಯ ಸರ್ಕಾರ ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ಖಂಡಿಸಿ ಸೋಮವಾರ ಗದಗ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತ ಪಡಿಸಿದರು.
ಹರಿಹರ ಬಿಜೆಪಿ ಶಾಸಕ ವಿರುದ್ಧ ಮಾಡಾಳ್ ಮಲ್ಲಿಕಾರ್ಜುನ ವಾಗ್ದಾಳಿ
Jun 18 2024, 12:48 AM IST
ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಒಂದು ಕ್ರಿಮಿಯಾಗಿದ್ದು, ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡು ನನ್ನ ಹಾಗೂ ನನ್ನ ತಂದೆ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಚನ್ನಗಿರಿ ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ತೈಲ ಬೆಲೆ ಏರಿಕೆಗೆ ಬಿಜೆಪಿ ಬೃಹತ್ ಪ್ರತಿಭಟನೆ
Jun 18 2024, 12:47 AM IST
ಗ್ಯಾರಂಟಿ ಘೋಷಿಸಿದ ಸಿದ್ದರಾಮಯ್ಯ ರಾಜ್ಯದ ಬೊಕ್ಕಸ ಖಾಲಿ ಮಾಡಿದ್ದು, ಅಭಿವೃದ್ಧಿಗೆ ಹಣ ಇಲ್ಲವಾಗಿದೆ. ಹೀಗಾಗಿ ಬೊಕ್ಕಸ ತುಂಬಿಸಲು ತೈಲ ಬೆಲೆ ಏರಿಸಿ, ಜನರ ಜೇಬಿಗೆ ಕತ್ತರಿ ಹಾಕಿದ್ದಾರೆ.
ತೈಲ ಬೆಲೆ ಏರಿಕೆ: ಹಗ್ಗದಿಂದ ಕಾರೆಳೆದು ಬಿಜೆಪಿ ವಿನೂತನ ಪ್ರತಿಭಟನೆ
Jun 18 2024, 12:47 AM IST
ಪಿವಿಎಸ್ ವೃತ್ತದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದವರೆಗೆ ಕಾರನ್ನು ಹಗ್ಗದಿಂದ ಎಳೆದುಕೊಂಡು ಹೋಗುತ್ತಾ ಸಾರ್ವಜನಿಕರಲ್ಲಿ ಭಿಕ್ಷೆ ಬೇಡಿ, ಸ್ಥಳೀಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿ ಕಾರಿಗೆ ತುಂಬಿಸಲಾಯಿತು.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Jun 18 2024, 12:46 AM IST
ಮಡಿಕೇರಿ ನಗರಸಭೆ ಎದುರು ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು.
ರಾಜ್ಯಡೀಸೆಲ್, ಪೆಟ್ರೋಲ್ ದರ ಹೆಚ್ಚಳಕ್ಕೆ ಬಿಜೆಪಿ ಆಕ್ರೋಶ
Jun 18 2024, 12:45 AM IST
ಡೀಸೆಲ್, ಪೆಟ್ರೋಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ವಿಭಿನ್ನ ಪ್ರತಿಭಟನೆ
Jun 18 2024, 12:45 AM IST
ಶಿವಮೊಗ್ಗದ ಸೀನಪ್ಪವೃತ್ತ (ಗೋಪಿವೃತ್ತ)ದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿವಿಧ ಮೋರ್ಚಾ ಹಾಗೂ ಸಂಘಟನೆಗಳ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಕೆಳೆದುಕೊಂಡು ಬಂದರು.
ಇಂದು ಕೋಲಾರ ನಗರದಲ್ಲಿ ಬಿಜೆಪಿ ಪ್ರತಿಭಟನೆ
Jun 17 2024, 01:40 AM IST
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ರಾಜ್ಯವನ್ನು ಲೂಟಿ ಮಾಡಲು ಮುಂದಾಗಿದ್ದಾರೆ. ವಿದ್ಯುತ್ ದರ, ನೊಂದಣಿ ದರ, ದಿನಬಳಕೆಯ ವಸ್ತುಗಳ ದರ, ಸಾರಿಗೆ ದರ, ಮುದ್ರಣ ದರ ಸೇರಿದಂತೆ ಪೆಟ್ರೋಲ್ ದರ ಹೆಚ್ಚಿಸಲಾಗಿದೆ
< previous
1
...
186
187
188
189
190
191
192
193
194
...
356
next >
More Trending News
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್ ನಿಷೇಧಿಸಿದ ಸರ್ಕಾರ