ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರವಿದ್ದ ಬಿಜೆಪಿ
May 01 2024, 01:15 AM ISTಕಾಂಗ್ರೆಸ್ ಸ್ವಾತಂತ್ರ್ಯದ ಹೋರಾಟಕ್ಕಾಗಿ ಉದಯಿಸಿದ ಪಕ್ಷ. ಆದರೆ, ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಅದು ಬ್ರಿಟಿಷರ ಪರವಾಗಿದ್ದ ಪಕ್ಷ ಎಂದು ಕೈಗಾರಿಕೆ, ಮೂಲಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಬಿಜೆಪಿ ವಿರುದ್ಧ ಗುಡುಗಿದರು.