ತನ್ನ ವೈಫಲ್ಯ ಮುಚ್ಚಿಕೊಳ್ಳಲು ಆರ್.ಎಸ್.ಎಸ್ ನಿಷೇಧದ ಬಗ್ಗೆ ಮಾತು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಕಿಡಿ
Oct 17 2025, 01:00 AM IST‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವವರ ಮೇಲೆ ಈವರೆಗೂ ಯಾವ ಕ್ರಮಗಳನ್ನೂ ಜರುಗಿಸಲಿಲ್ಲ, ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಪಿಎಫ್ಐ, ಕೆಡಿಎಫ್ ಹಾಗೂ ಎಸ್ ಡಿ ಪಿ ಐ ನಂತಹ ದೇಶವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಮಾತಿರಲಿ, ಅವರ ಚಟುವಟಿಕೆಗಳ ಮೇಲೆ ಕನಿಷ್ಠ ನಿಯಂತ್ರಣ ಸಾಧಿಸುವ ಯಾವುದೇ ನಿರ್ಧಾರವನ್ನು ಕೈಗೊಳ್ಳಲಿಲ್ಲ.