ಸಂವಿಧಾನ ಬದಲು: ಡಿಕೆಶಿ ವಿರುದ್ಧ ಬೀದಿಗಿಳಿದ ಬಿಜೆಪಿ
Mar 26 2025, 01:31 AM ISTಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ ಎನ್ನಲಾದ ಹೇಳಿಕೆ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ, 18 ಬಿಜೆಪಿ ಶಾಸಕರು ಆರು ತಿಂಗಳು ಕಾಲ ಸದನದಿಂದ ಅಮಾನತು ಖಂಡಿಸಿ ಮಂಗಳವಾರವೂ ಕೂಡ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.