• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Jun 05 2024, 12:30 AM IST
ದೇಶದಲ್ಲಿ ಮೊತ್ತಮ್ಮೆ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಚನೆ ಮಾಡುವತ್ತ ದಾಪುಗಾಲು

ಎಚ್‌ಡಿಕೆ ಗೆಲುವಿಗೆ ಬಿಜೆಪಿ ಪ್ರಾಮಾಣಿಕ ಶ್ರಮ: ಬಿಜೆಪಿ ನಾಯಕರು

Jun 05 2024, 12:30 AM IST
ಮಂಡ್ಯ ಲೋಕಸಭಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್‌.ಡಿ.ಕುಮಾರಸ್ವಾಮಿ ಅಭೂತಪೂರ್ವ ಗೆಲುವಿಗೆ ಬಿಜೆಪಿ ಮುಖಂಡರು-ಕಾರ್ಯಕರ್ತರ ಪ್ರಾಮಾಣಿಕ ಶ್ರಮ ಕಾರಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌

Jun 05 2024, 12:30 AM IST
ಕೆಲವೇ ತಿಂಗಳ ಮೊದಲು ಭಾರೀ ಮಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೇರಿದ್ದ ಮಧ್ಯಪ್ರದೇಶದಲ್ಲಿ ತನ್ನ ಗೆಲುವಿನ ಲಹರಿಯನ್ನು ಲೋಕಸಭಾ ಚುನಾವಣೆಯಲ್ಲೂ ಮುಂದುವರೆಸಿದೆ.

ಮತಎಣಿಕೆ ಕೇಂದ್ರ ಹೊರಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Jun 05 2024, 12:30 AM IST
ಸುರತ್ಕಲ್‌ ಎನ್‌ಐಟಿಕೆಯ ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕ್ಯಾ.ಬ್ರಿಜೇಶ್‌ ಚೌಟ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಸಂಭ್ರಮಿಸಿದರು.

ಬಿಜೆಪಿ ಕೋಟೆ ಛಿದ್ರ ಮಾಡಿದ ಕಾಂಗ್ರೆಸ್

Jun 05 2024, 12:30 AM IST
ಹದಿನೈದು ವರ್ಷಗಳಿಂದ ಬಿಜೆಪಿಯೇ ಮೆರೆಯುತ್ತಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಡಾ. ಬಸವರಾಜ ಅವರನ್ನು ಪರಾಭವಗೊಳಿಸುವ ಮೂಲಕ ಬಿಜೆಪಿ ಕೋಟೆಯನ್ನು ಛಿದ್ರಗೊಳಿಸಿದ್ದಾರೆ.

ಬಿಜೆಪಿ ಬಂಡಾಯ ರಘುಪತಿ ಭಟ್ ಪರ ಪ್ರತಾಪ್‌ ಸಿಂಹ ಪೋಸ್ಟ್

Jun 04 2024, 10:41 AM IST

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಫಲಿತಾಂಶಕ್ಕೂ ಮೊದಲೇ ವಿಜಯೋತ್ಸವಕ್ಕೆ ಬಿಜೆಪಿ ಸಿದ್ಧತೆ

Jun 04 2024, 12:32 AM IST
ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಘೋಷಣೆಯಾಗುವ ಮುನ್ನವೇ ಬೆಳಗಾವಿಯಲ್ಲಿ ಬಿಜೆಪಿ ಅದ್ಧೂರಿ ವಿಜಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ: ಶಾಸಕ ಕೊತ್ತೂರು

Jun 04 2024, 12:32 AM IST
ಈಗ ಸುಳ್ಳು ಹೇಳುವ ಅವಶ್ಯಕತೆಯಿಲ್ಲ, ನಾನು ಕಾಂಗ್ರೆಸ್ ಶಾಸಕನಾಗಿದ್ದು, ವಾಸ್ತವಾಂಶ ಮರೆಮಾಚಲು ಸಾಧ್ಯವಿಲ್ಲ. ಮೊದಲಿನಿಂದಲೂ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಅನುಮಾನವಿಲ್ಲ.

ಚಾಮರಾಜನಗರದಲ್ಲಿ ಕಾಂಗ್ರೆಸ್- ಬಿಜೆಪಿ ಜಿದ್ದಾಜಿದ್ದಿ

Jun 04 2024, 12:31 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಹಾಲಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು ಮತ್ತೇ ತನ್ನ ವಶ ಆಗಲಿದೆ ಎಂಬುದು ಕೈ ಪಾಳೇಯದ ವಿಶ್ವಾಸವಾದರೇ ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಮಾತಾಗಿದೆ.

ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗದ್ದಲ

Jun 04 2024, 12:30 AM IST
ಕಾಂಗ್ರೆಸ್‌ನ ಕೆಲವರು ತಾಲೂಕು ಕಚೇರಿ ಗೇಟ್ ಬಳಿ ಮತಯಾಚನೆ ಮಾಡುತ್ತಿದ್ದರು ಎಂದು ಆರೋಪಿಸಿದ ಬಿಜೆಪಿ ಪರ ನೌಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ಸಹ ಗೇಟ್ ಬಳಿ ನಿಂತು ಮತಯಾಚನೆ ಮಾಡಿದಾಗ ಎರಡೂ ಕಡೆಯವರ ನಡುವೆ ವಗ್ವಾದ ನಡೆಯಿತು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 356
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved