• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ವಿಕಸಿತ ಭಾರತ ನಿರ್ಮಾಣಕ್ಕೆ ಬಿಜೆಪಿ ಗೆಲ್ಲಿಸಿ

Apr 24 2024, 02:24 AM IST
ಡಾ.ಸುಧಾಕರ್‌ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ತಂದುಕೊಟ್ಟರು, ಹೈಟೆಕ್ ಬಸ್ ನಿಲ್ದಾಣ, ಗ್ರಂಥಾಲಯ, 67 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಧರಣಿ

Apr 24 2024, 02:23 AM IST
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ, ರಾಜ್ಯ ಸರ್ಕಾರದ ಆಡಳಿತವನ್ನು ವಿರೋಧಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಚೌಟ ಪರ ಅಣ್ಣಾಮಲೈ ರೋಡ್ ಶೋ

Apr 24 2024, 02:22 AM IST
ಲೋಕಸಭಾ ಚುನಾವಣೆಯಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ಅಣ್ಣಾಮಲೈ ಅವರು ದ.ಕ. ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಮಂಗಳವಾರ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ಬಿಜೆಪಿ-ಕಾಂಗ್ರೆಸ್‌ನಲ್ಲಿ ಕರಗಿತು ಸಂಘರ್ಷ, ಅಭ್ಯರ್ಥಿಗಳು ನಿರಾಳ

Apr 24 2024, 02:21 AM IST
ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾರಂಭದಲ್ಲಿ ಅಸಮಧಾನಗೊಂಡಿದ್ದ ಬಿ.ವಿ.ನಾಯಕ ಅವರು ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪಕ್ಕದಲ್ಲಿಯೇ ಕುಳಿತುಕೊಂಡಿರುವುದು.

ಸಂಪತ್ತಿನ ಹಂಚಿಕೆ: ಬಿಜೆಪಿ ವಿರುದ್ಧ ಆಯೋಗಕ್ಕೆ ಕೈ ದೂರು

Apr 24 2024, 02:19 AM IST
ಬಿಜೆಪಿಯು ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಮಧ್ಯಮ ವರ್ಗದ ಜನತೆ ಹಾಗೂ ವೇತನದಾರರಲ್ಲಿ ಗೊಂದಲ ಹುಟ್ಟಿಸುವಂತಹ ಹೇಳಿಕೆಯನ್ನು ನಿಗ್ರಹಿಸಿ ಅಂತಹ ಹೇಳಿಕೆ ನೀಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹೆಣ್ಮಕ್ಕಳ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ: ಉಮೇಶ ಜಾಧವ್‌

Apr 24 2024, 02:19 AM IST
ಅಮಾಯಕ ಹೆಣ್ಣು ಮಗಳು ನೇಹಾಳನ್ನು ಬರ್ಬರವಾಗಿ ಹತ್ಯೆಗೈದು ಇಡೀ ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಘಟನೆಯು ಮರುಕಳಿಸದೆ ಇರಲು ಮತ್ತು ಸುರಕ್ಷಿತ ಬದುಕು ಸಾಗಿಸಲು ಬಿಜೆಪಿಯನ್ನು ರಾಜ್ಯದ ಜನತೆ ಬೆಂಬಲಿಸಬೇಕು.

ಭಯೋತ್ಪಾದನೆ ಮಟ್ಟ ಹಾಕಲು ಬಿಜೆಪಿ ಬೆಂಬಲಿಸಿ: ಸದ್ಗುರು ಪ್ರದೀಪ್

Apr 24 2024, 02:18 AM IST
ಹೊಸದುರ್ಗ ತಾಲೂಕಿನ ನಾಕೀಕೆರೆ ಹಾಗೂ ಇನ್ನಿತರ ಗ್ರಾಮಗಳಲ್ಲಿ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಸದ್ಗುರು ಪ್ರದೀಪ್ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆ ಮಾಡಿದರು.

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೇಣದ ಬತ್ತಿ ಪ್ರತಿಭಟನೆ

Apr 24 2024, 02:17 AM IST
ಒಂದು ಸಮುದಾಯದ ತುಷ್ಟೀಕರಣಕ್ಕಾಗಿ, ತಮ್ಮ ವೋಟ್ ಬ್ಯಾಂಕ್‌ ಗಾಗಿ ರಾಜ್ಯದ ಹೆಣ್ಣು ಮಕ್ಕಳ ಸುರಕ್ಷತೆಯನ್ನೇ ಬಲಿ ಕೊಡುತ್ತಿದೆ. ನೇಹಾಳನ್ನು ವಾಪಸ್ ಕರೆ ತರಲು ಸಾಧ್ಯವಿಲ್ಲ. ಆದರೆ, ಅವಳ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕು. ತಂದೆ ತಾಯಿಗೆ ನ್ಯಾಯ ಸಿಗಬೇಕಾದರೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು.

ನೇಹಾ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ

Apr 24 2024, 02:17 AM IST
ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೇ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗೋದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಸಮಬಲ ಹೋರಾಟ

Apr 24 2024, 02:16 AM IST
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಕೇಂದ್ರ ಕೂಡ ಒಂದು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved