ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್ ಚಂದ್ರಶೇಖರ್ ಆಯ್ಕೆ
Mar 25 2025, 12:46 AM ISTಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್ ಚಂದ್ರಶೇಖರ್ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಯನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ ಎಂದು ಇದೇ ವೇಳೆ ಘೋಷಿಸಿದರು.