ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ
Apr 22 2024, 02:03 AM ISTಬಾಳೆಹೊನ್ನೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಟಿ.ಡಿ.ರಾಜೇಗೌಡ, ಸುಧೀರ್‌ಕುಮಾರ್, ಅಂಶುಮಂತ್, ಬಿ.ಸಿ.ಗೀತಾ, ಹೇಮಲತಾ ಇದ್ದರು.