• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ಬಿಜೆಪಿ ಸರ್ಕಾರದಿಂದ ಕಸ್ತೂರಿ ರಂಗನ್ ವರದಿ ಜಾರಿಗೆ ಸಿದ್ಧತೆ

Apr 20 2024, 01:02 AM IST
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ವಕ್ತಾರ ಶಿವಮೊಗ್ಗದ ರಮೇಶ ಹೆಗ್ಡೆ ಆರೋಪಿಸಿದರು.

ರಾಜ್ಯಕ್ಕೆ ಬಿಜೆಪಿ ಕೊಟ್ಟಿದ್ದು ಬರೀ ಚೊಂಬಲ್ಲ, ಖಾಲಿ ಚೊಂಬು: ಸಿಎಂ

Apr 20 2024, 01:02 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಜನತೆಗೆ ಚೊಂಬು ಸಿಗುತ್ತದೆ ಎಂಬ ಜಾಹೀರಾತನ್ನು ಕಾಂಗ್ರೆಸ್‌ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಚೊಂಬು ಜಾಹೀರಾತಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಹತ್ಯೆ ಆರೋಪ: ಬಿಜೆಪಿ ಪ್ರತಿಭಟನೆ

Apr 20 2024, 01:01 AM IST
ಚುನಾವಣಾ ಪ್ರಚಾರ ನಿರತ ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹಾಯಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದಾಪುರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರು ಮೃತದೇಹವನ್ನು ಶವಗಾರದಲ್ಲಿರಿಸಿ ಮುಖ್ಯ ರಸ್ತೆ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು. ಹಲವು ಬಿಜೆಪಿ ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ.

ಬಿಜೆಪಿ ಮತ ಯಾಚನೆಗೆ ಕಾಂಗ್ರೆಸ್‌ ಅಡ್ಡಿ: ದೂರು ನೀಡಲು ಕಾಂಗ್ರೆಸ್‌ಗೆ ಶಾಸಕ ಸವಾಲು

Apr 20 2024, 01:00 AM IST
ನಮ್ಮ ವಿರುದ್ಧ ದೂರು ದಾಖಲಾದರೂ ತೊಂದರೆ ಇಲ್ಲ. ಈಗಾಗಲೇ ಶಾಲಾ ವಿಚಾರದಲ್ಲಿ ಈ ಹಿಂದೆ ಶಾಸಕರಿಬ್ಬರ ವಿರುದ್ಧ ದೂರು ದಾಖಲಾಗಿಲ್ಲವೇ. ದೂರು ದಾಖಲಿಸಿದರೂ ನಾವು ಹಿಂಜರಿಯುವುದಿಲ್ಲ, ಸೂಕ್ತವಾಗಿ ಉತ್ತರಿಸುತ್ತೇವೆ ಎಂದರು.

ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ-ಜೆಡಿಎಸ್‌ಗೆ ತಕ್ಕ ಉತ್ತರ ನೀಡಿ: ಪಿ.ಎಂ.ನರೇಂದ್ರಸ್ವಾಮಿ

Apr 20 2024, 01:00 AM IST
ಕ್ಷೇತ್ರದಲ್ಲಿ ಐದು ವರ್ಷಗಳ ಬಳಿಕ ಅಭಿವೃದ್ಧಿ ನಾಗಲೋಟ ಆರಂಭವಾಗಿದೆ. ಬರಗಾಲದಲ್ಲಿ ನೆರವಾಗಿರುವ ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ ಮತ್ತು ಜೆಡಿಎಸ್‌ಗೆ ಮತದಾರರು ತಕ್ಕ ಉತ್ತರ ನೀಡಬೇಕು. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ.

ಮತದಾರರಿಗೆ ಆಮಿಷ ಆರೋಪ: ಸೌಮ್ಯಾ ವಿರುದ್ಧ ಬಿಜೆಪಿ ದೂರು

Apr 19 2024, 01:34 AM IST
ಮತದಾರರ ಆಧಾರ್‌ ಕಾರ್ಡ್‌ ಪಡೆದು ಒಂದು ಲಕ್ಷ ರು. ಬಾಂಡ್‌ ನೀಡುವುದಾಗಿ ಆಮಿಷವೊಡ್ಡುತ್ತಿರುವ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸೌಮ್ಯಾ ರೆಡ್ಡಿ ಹಾಗೂ ಅವರ ಸಹಚರರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಧರಣಿ

Apr 19 2024, 01:31 AM IST
ಜೈ ಶ್ರೀರಾಮ್‌ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಘಟನೆ ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ಬಳಿ ಪ್ರತಿಭಟನೆ ನಡೆಸಿದರು.

ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ; ಜನರಿಗೆ ಸಂಕಟ

Apr 19 2024, 01:15 AM IST
ಲೋಕಸಭಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆ ರ್‍ಯಾಲಿಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಹಿಡಿಶಾಪ ಹಾಕಿದರು. ನಾಮಪ್ರ ಸಲ್ಲಿಕೆಯ ಪ್ರಕ್ರಿಯೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಸಂಭ್ರಮವಾಗಿದ್ದರೆ ಜನರಿಗೆ ಸಂಕಟವಾಗಿತ್ತು.

ಎಂಇಎಸ್ ಪರ ಅಂಜಲಿ ಹೇಳಿಕೆ, ಮುಗಿಬಿದ್ದ ಬಿಜೆಪಿ

Apr 19 2024, 01:10 AM IST
ಡಾ. ಅಂಜಲಿ ನಿಂಬಾಳ್ಕರ್ ಅವರು ಎಂಇಎಸ್‌ನ ಮತಬುಟ್ಟಿಗೆ ಕೈಹಾಕಲು ಹೀಗೆ ಹೇಳಿಕೆ ನೀಡಿದ್ದರೂ ಉತ್ತರಕನ್ನಡ ಜಿಲ್ಲೆಯಲ್ಲಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಭರವಸೆಗಳು ಜನರಿಗೆ ನಿಲುಕದ ಕನಸಾಗಿದೆ

Apr 19 2024, 01:06 AM IST
ಕೇಂದ್ರದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಬಹಳ ಭರವಸೆಗಳನ್ನು ನೀಡಿದ್ದು, ಅವುಗಳು ಜನರಿಗೆ ನಿಲುಕದ ಕನಸಾಗಿ ಉಳಿದಿವೆ ಎಂದು ಶಾಸಕ, ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 329
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved