• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಲಿನ ಭೀತಿಯಲ್ಲಿ ಬಿಜೆಪಿ ಇಲ್ಲಸಲ್ಲದ ಆರೋಪ: ಕಾಂಗ್ರೆಸ್ ಟೀಕೆ

Apr 19 2024, 01:04 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು. ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿ ಶ್ರೀಮಂತರ ಪರ ಪಕ್ಷ: ಸುನೀಲ್ ವಾಗ್ದಾಳಿ

Apr 19 2024, 01:04 AM IST
ಬಿಜೆಪಿ ಕೇಂದ್ರ ಸರ್ಕಾರ ಬೆಲೆ ಏರಿಕೆ ಕಡಿಮೆ ಮಾಡಲಿಲ್ಲ. ಕಪ್ಪು ಹಣ ಬಡವರ ಖಾತೆಗೆ ಬರಲಿಲ್ಲ. ಬಿಜೆಪಿ ಏನಿದ್ದರೂ ಶ್ರೀಮಂತರ ಪರವಾದ ಪಕ್ಷ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಮರ್ಥ ಆಡಳಿತಕ್ಕಾಗಿ ಬಿಜೆಪಿ ಬೆಂಬಲಿಸಿ: ವಿಜಯೇಂದ್ರ

Apr 19 2024, 01:04 AM IST
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೊಡ್ಡಬಳ್ಳಾಪುರದಲ್ಲಿ ಬೃಹತ್ ರೋಡ್‌ ಶೋ ನಡೆಸುವ ಮೂಲಕ ಮತಯಾಚನೆ ಕೈಗೊಂಡರು.

ಬಿಜೆಪಿ ನಾಯಕರು ನನ್ನನ್ನು ವಿಲನ್ ಮಾಡಿದ್ದಾರೆ: ಸಂಗಣ್ಣ ಕರಡಿ

Apr 19 2024, 01:03 AM IST
ನನಗೆ ಬಿಜೆಪಿ ಟಿಕೆಟ್‌ ತಪ್ಪಿದ್ದರಿಂದ ಕಾಂಗ್ರೆಸ್‌ ಸೇರಿಲ್ಲ. ಆದರೆ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ನಾನು ಪಕ್ಷಾಂತರ ಮಾಡಿದ್ದೇನೆ.

ಶರಾವತಿ ಸಂತ್ರಸ್ಥರ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು: ಆರ್.ಎಂ.ಮಂಜುನಾಥ ಗೌಡ

Apr 19 2024, 01:02 AM IST
ಬಿಜೆಪಿಯವರಿಗೆ ಶರಾವತಿ ಮುಳುಗಡೆ ಸಂತ್ರಸ್ಥರು, ರೈತರ ಕುರಿತು ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಆರ್.ಎಂ.ಮಂಜುನಾಥ ಗೌಡ ವಾಗ್ದಾಳಿ ನಡೆಸಿದರು.

ಭ್ರಷ್ಟರಿಗೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿರುವ ಬಿಜೆಪಿ: ಶಾಸಕ ಶ್ರೀನಿವಾಸ ಮಾನೆ

Apr 19 2024, 01:01 AM IST
ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಬಳಿಕವೂ ಸುಳ್ಳು ಹೇಳುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸುರಪುರ: ಬಿಜೆಪಿ ಅಭ್ಯರ್ಥಿ ರಾಜೂಗೌಡ ಭರ್ಜರಿ ರೋಡ್‌ ಶೋ

Apr 19 2024, 01:00 AM IST
ಮೇ 7 ರಂದು ನಡೆಯಲಿರುವ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರ ಸ್ಪರ್ಧಿಸಿರುವ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಗುರುವಾರ ತಮ್ಮ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.

ಪರೀಕ್ಷಾ ಅಕ್ರಮಕೋರರ ಜೊತೆ ಬಿಜೆಪಿ ಸ್ನೇಹ: ಅಜಯ್‌ ಸಿಂಗ್‌ ವಾಗ್ದಾಳಿ

Apr 19 2024, 01:00 AM IST
ಕಲಬುರಗಿಯಲ್ಲಿ ನೋಡಿದರೆ ಅದೇ ಪಕ್ಷದಿಂದ ಪುನರಾಯ್ಕೆ ಬಯಿಸಿ ಕಣದಲ್ಲಿರೋ ಅಭ್ಯರ್ಥಿ ಡಾ. ಜಾಧವ್‌ ಭ್ರಷ್ಟಾಚಾರಿಗಳ ಮನೆಗೆ ಹೋಗಿ ಬರುತ್ತಾರೆಂದರೆ ಇದೇನು ಸಂದೇಶ ಸಾರುತ್ತದೆ ಎಂಬುದನ್ನು ಜನ ಗಮನಿಸಬೇಕು.

ಮಾಧುರಿ ದೀಕ್ಷಿತ್‌ ಒಲ್ಲೆ ಎಂದ ಹಿನ್ನೆಲೆ : ಮತ್ತೋರ್ವರಿಗೆ ಬಿಜೆಪಿ ಗಾಳ

Apr 18 2024, 11:24 AM IST

ಪ್ರಭಾವಿ, ಶ್ರೀಮಂತ ಮತದಾರರಿರುವ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉತ್ತಮ ಅಭ್ಯರ್ಥಿ ಕಣಕ್ಕಿಳಿಸಲು ಹುಡುಕಾಟ ಆರಂಭಿಸಿದೆ

ಪಿಎಸ್‌ಐ ಅಕ್ರಮದ ಕಿಂಗ್‌ಪಿಎನ್‌ ಆರ್‌ಡಿಪಿ ಮನೆಗೆ ಬಿಜೆಪಿ ಅಭ್ಯರ್ಥಿ ಡಾ. ಜಾಧವ್‌ ಭೇಟಿ

Apr 18 2024, 02:27 AM IST
ಡಾ. ಉಮೇಶ ಜಾಧವ್‌ ಇಂದು ಪಿಎಸ್‌ಐ ಹಗರಣದ ಆರೋಪಿ ಆರ್‌ಡಿ ಪಾಟೀಲ್‌ ನಿವಾಸಕ್ಕೆ ಭೇಟಿ ನೀಡಿ ಅಲ್ಲಿ ಅವರ ಸಹೋದರ ಮಹಾಂತೇಶ ಪಾಟೀಲರನ್ನು ಕಂಡು ಅವರೊಂದಿಗೆ ಬೆಳಗಿನ ಉಪಹಾರ ಸೇವನೆ ಮಾಡಿ ಮತ ಯಾಚಿಸಿ ಬೆಂಬಲ ಕೋರಿದ್ದಾರೆ.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 329
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved