ರೈತರ ಬದುಕನ್ನು ಸರಿಪಡಿಸಲು ಬಿಜೆಪಿ-ಜೆಡಿಎಸ್ ಮೈತ್ರಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ
Apr 14 2024, 01:46 AM ISTಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ವೈಯಕ್ತಿಕವಾಗಿ ನನಗೆ ಸ್ಥಾನಮಾನ ಸಿಗಲಿ ಎಂದಲ್ಲ. ಈ ನಾಡಿನ ರೈತರ ಬದುಕು ಹಸನಾಗಬೇಕು. ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂಬ ಉದ್ದೇಶದಿಂದ ಈ ಮಹಾಮೈತ್ರಿ ಮಾಡಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.