ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ದುಪ್ಪಟ್ಟು
Apr 26 2024, 12:52 AM ISTಕನ್ನಡಪ್ರಭ ವಾರ್ತೆ ರಾಮದುರ್ಗ2014ರಲ್ಲಿ ಭಾರೀ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡುಪಟ್ಟಿಗಿಂತ ಹೆಚ್ಚಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.