ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೇಣದ ಬತ್ತಿ ಪ್ರತಿಭಟನೆ
Apr 24 2024, 02:17 AM ISTಒಂದು ಸಮುದಾಯದ ತುಷ್ಟೀಕರಣಕ್ಕಾಗಿ, ತಮ್ಮ ವೋಟ್ ಬ್ಯಾಂಕ್ ಗಾಗಿ ರಾಜ್ಯದ ಹೆಣ್ಣು ಮಕ್ಕಳ ಸುರಕ್ಷತೆಯನ್ನೇ ಬಲಿ ಕೊಡುತ್ತಿದೆ. ನೇಹಾಳನ್ನು ವಾಪಸ್ ಕರೆ ತರಲು ಸಾಧ್ಯವಿಲ್ಲ. ಆದರೆ, ಅವಳ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕು. ತಂದೆ ತಾಯಿಗೆ ನ್ಯಾಯ ಸಿಗಬೇಕಾದರೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು.