• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ಡಾ.ಜಾಧವ್‌ಗೆ ಗೋಬ್ಯಾಕ್ ಬಿಸಿ!

Apr 06 2024, 12:56 AM IST
ಗೆದ್ದ ನಂತರ ಕ್ಷೇತಕ್ಕೆ ಮುಖ ತೋರಿಸದ ಸಂಸದ. ವಾಂತಿ-ಬೇಧಿ ಪ್ರಕರಣಗಳಿಂದ ತಾಲೂಕೇ ತತ್ತರಿಸಿದರೂ ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಸಾಂತ್ವನ ಹೇಳಲು ಬಾರದ ಜಾಧವ್ ಮೇಲೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಯಾದಗಿರಿಯಲ್ಲಿ ನಡೆದ ಸಭೆಯಲ್ಲಿ ಗುರುಮಠಕಲ್‌ ಬಿಜೆಪಿ ಮುಖಂಡರಿಂದಲೇ ತರಾಟೆ.

ನೆಮ್ಮದಿ ಜೀವನಕ್ಕಾಗಿ ಬಿಜೆಪಿ ಬೆಂಬಲಿಸಿ: ಮಾಜಿ ಸಚಿವ ರಾಜೂಗೌಡ

Apr 06 2024, 12:54 AM IST
ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಸುರಪುರದಲ್ಲಿ ನಡೆದ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ನರಸಿಂಹನಾಯಕ (ರಾಜೂಗೌಡ) ಕರೆ ನೀಡಿದರು.

.ಬಿಜೆಪಿ ಮಹಿಳೆಯರಿಗೆ ಸ್ವಾಲಂಬಿ ಬದುಕು ಕಟ್ಟಿಕೊಟ್ಟಿದೆ

Apr 06 2024, 12:52 AM IST
ರಾಜ್ಯದಲ್ಲಿ ೫ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಬಳಿಕ ಬೆಲೆ ಏರಿಕೆ, ರಿಜಿಸ್ಟ್ರೇಷನ್ ಸುಂಕ ಹೆಚ್ಚು ಮಾಡಿದೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ೪ ಲಕ್ಷ ಮನೆಗಳನ್ನು ನಾವು ಕೊಟ್ಟಿದ್ದೇವೆ ಅಂತ ಸುಳ್ಳು ಫೋಸ್ ಸಿದ್ದರಾಮಯ್ಯ ಕೊಡುತ್ತಾರೆ

ಬಿಜೆಪಿ ಅಭ್ಯರ್ಥಿ ವಿರುದ್ಧ ಗೋ ಬ್ಯಾಕ್ ಹೋರಾಟ

Apr 06 2024, 12:52 AM IST
ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಿರುವುದು ಖಂಡಿಸಿ, ಮಾಜಿ ಸಂಸದ ಬಿ.ವಿ ನಾಯಕ ಅವರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ರಾಜಾ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್‌ ಹೋರಾಟವನ್ನು ಶುಕ್ರವಾರ ಮಾಡಲಾಯಿತು.

ಬೆಳಗಾವಿ ಬಿಜೆಪಿ ನಾಯಕರ ಮುನಿಸು ಶಮನ?

Apr 06 2024, 12:49 AM IST
ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್‌ ವಂಚಿತ ಸ್ಥಳೀಯ ನಾಯಕರ ಮುನಿಸು ಮಾಜಿ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶದಿಂದ ಶಮನಗೊಂಡಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಹಾಲಿ ಸಂಸದೆ ಮಂಗಲ ಅಂಗಡಿ ಸೇರಿದಂತೆ ಹಲವಾರು ಆಕಾಂಕ್ಷಿಗಳಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿತ್ತು. ಟಿಕೆಟ್‌ ವಂಚಿತರು ಸಹಜವಾಗಿಯೇ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು.

ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ: ಅರುಣಕುಮಾರ್

Apr 06 2024, 12:49 AM IST
ನರೇಂದ್ರಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ- ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ ನಾಯಕರ ತೀರ್ಮಾನದಂತೆ ತಾಲೂಕಿನಲ್ಲೂ ಉಭಯ ಪಕ್ಷದವರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ತಿಳಿಸಿದರು.

ಬಿಜೆಪಿ ಯೋಜನೆಗಳ ಮರು ತನಿಖೆ: ಕಾಂಗ್ರೆಸ್‌ ಭರವಸೆ

Apr 06 2024, 12:48 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಹಲವು ಭರವಸೆಗಳನ್ನು ಘೋಷಿಸಿದೆ.

ಕೆಫೆ ಬಾಂಬ್‌: ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತ ವಶಕ್ಕೆ

Apr 06 2024, 12:47 AM IST
ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಿಜೆಪಿ ಕಾರ್ಯಕರ್ತನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ.

ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಿ: ರಹೆಮತ್

Apr 06 2024, 12:47 AM IST
ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮರಸ್ಯ ಉಳಿಯಬೇಕಾದರೆ ಬಿಜೆಪಿ ಪಕ್ಷವನ್ನು ಈ ಬಾರಿ ಸೋಲಿಸೇಕು ಎಂದು ಚಿಂತಕ ರಹೆಮತ್ ತರೀಕೆರೆ ಹೇಳಿದರು.

ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ

Apr 06 2024, 12:47 AM IST
ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೇ ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ 2 ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದರು.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 328
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved