ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಸಬ್‌ಗೆ ಗಲ್ಲು ಕೊಡಿಸಿದ್ದ ನಿಕಂಗೆ ಬಿಜೆಪಿ ಟಿಕೆಟ್
Apr 28 2024, 01:21 AM IST
ಚುನಾವಣೆಗೆ ಇನ್ನು ಕೇವಲ 20-25 ದಿನಗಳಿರುವಂತೆ ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಅಭ್ಯರ್ಥಿಯನ್ನು ಬಿಜೆಪಿ ಬದಲಿಸಿದೆ.
ಅಂಬಾನಿ, ಅದಾನಿಗೆ ಸಾವಿರಾರು ಕೋಟಿ- ಬಡವರು, ರೈತರಿಗೆ ಬಿಜೆಪಿ ಚೊಂಬು: ಕೃಷ್ಣ ಬೈರೇಗೌಡ
Apr 28 2024, 01:20 AM IST
ದೇಶದ ಶೇ. 10ರಷ್ಚು ಜನರಲ್ಲಿ ಮಾತ್ರ ಶೇ. 40ರಷ್ಟು ಸಂಪತ್ತು ಇದೆ. ಇನ್ನು ಶೇ. 90ರಷ್ಟು ಜನರಲ್ಲಿ ಶೇ. 10ರಷ್ಟು ಮಾತ್ರ ಸಂಪತ್ತು ಇದೆ. ಇದನ್ನೇ ಪ್ರಶ್ನೆ ಮಾಡಿದರೆ ಬಿಜೆಪಿಯವರು ಉರಿದುಬೀಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯುರ್ವೇದಕ್ಕೆ ಮಾನ್ಯತೆ -ಬೊಮ್ಮಾಯಿ
Apr 28 2024, 01:20 AM IST
ಆಯುರ್ವೇದದಲ್ಲಿ ಅಲೋಪತಿ ರೀತಿ ನಿರಂತರ ಸಂಶೋಧನೆ ಆಗಬೇಕು. ಅದನ್ನು ಸರ್ಕಾರ, ಐಎಂಎ ಒಪ್ಪಿಕೊಳ್ಳಬೇಕು. ಆಗ ಆಯುರ್ವೇದಕ್ಕೆ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ಅಲೋಪತಿಗೆ ಸಮನಾಗಿ ಆಯುರ್ವೇದ ಬೆಳೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ಬದಲಾವಣೆ: ಬಿ.ಕೆ. ಹರಿಪ್ರಸಾದ್
Apr 28 2024, 01:19 AM IST
ಬಿಜೆಪಿಯವರು ಒಂದು ದೇಶ, ಒಂದು ಮತ, ಒಂದು ಚುನಾವಣೆ ಎನ್ನುತ್ತಿದ್ದಾರೆ. ಈ ಮೂಲದ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಹುನ್ನಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿನಪೂರ್ತಿ ಕಾರ್ಯಕ್ರಮಗಳಲ್ಲಿ ಭಾಗಿ
Apr 28 2024, 01:18 AM IST
ನಾನು ಸೈನಿಕನಾಗಿದ್ದೆ, ಒಬ್ಬ ಸೈನಿಕನಿಗೆ ರಿಲ್ಯಾಕ್ಸ್ ಮೂಡ್ ಅನ್ನೋದು ಇಲ್ಲ. ನಮ್ಮ ಕೆಲಸವೇ ನಮಗೆ ದೊಡ್ಡ ರಿಲ್ಯಾಕ್ಸ್ ಎಂದು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಸೋಲಿನ ಭೀತಿಗೆ ಗ್ಯಾರಂಟಿ ಬಗ್ಗೆ ಬಿಜೆಪಿ ಅಪಪ್ರಚಾರ
Apr 28 2024, 01:18 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುಡುಗಿದರು.
ವಿಕಸಿತ ಭಾರತ ಸಾಕಾರಕ್ಕೆ ಬಿಜೆಪಿ ಗೆಲ್ಲಿಸಿ
Apr 28 2024, 01:18 AM IST
ಭಾರತ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿ ಜಗತ್ತಿನಲ್ಲಿಯೇ ನಂಬರ್ ದೇಶವಾಗಬೇಕು ಎಂಬುದು ಪ್ರಧಾನಿ ಮೋದಿಯವರ ಧ್ಯೇಯ
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ
Apr 28 2024, 01:17 AM IST
ಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.
200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
Apr 28 2024, 01:17 AM IST
ಬಾಗಲಕೋಟೆ: ಪ್ರಧಾನಮಂತ್ರಿ ಮೋದಿಯ ಅಭಿವೃದ್ಧಿ ಕಾರ್ಯ ಮೆಚ್ಚಿಕೊಂಡು 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆ ದುಪ್ಪಟ್ಟು: ಶರಣಪ್ರಕಾಶ ಪಾಟೀಲ್
Apr 28 2024, 01:16 AM IST
ಕಳೆದ 2014ರಲ್ಲಿ ಭಾರಿ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡು ಪಟ್ಟು ಗಿಂತ ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶಾಣ ಪ್ರಕಾಶ್ ಪಾಟೀಲ ಹೇಳಿದರು.
< previous
1
...
243
244
245
246
247
248
249
250
251
...
376
next >
More Trending News
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು