ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರಿಂದ ಡೀಸಿಗೆ ಮನವರಿಕೆ
Mar 14 2025, 12:31 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ, ಜೊತೆಗೆ ಕಾರ್ಯಕರ್ತರು ಹಾಗೂ ಮುಖಂಡರ ಕೆಲಸಗಳನ್ನು ಮಾಡಿಕೊಡಲ್ಲ, ಪ್ರತಿ ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರನ್ನು ಸನ್ಮಾನಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.