• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜಾಸತ್ತೆ, ಬಹುತ್ವ ಉಳಿವಿಗಾಗಿ ಬಿಜೆಪಿ ಸೋಲಿಸಿ: ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿಕೆ

Apr 04 2024, 01:02 AM IST
ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.

ಬಿಜೆಪಿ ಹೇಳುವ ಸುಳ್ಳನ್ನು ಮತದಾರ ನಂಬಲ್ಲ: ಎನ್.ರಮೇಶ್

Apr 04 2024, 01:02 AM IST
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸೇರಲು ಬೆದರಿಕೆ ಎಂದ ಆತಿಶಿಗೆ ಬಿಜೆಪಿ ಮಾನಹಾನಿ ನೋಟಿಸ್‌

Apr 04 2024, 01:02 AM IST
ಬಿಜೆಪಿ ಸೇರದಿದ್ದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಂತೆ ಜಾರಿ ನಿರ್ದೇಶನಾಲಯ ಮೂಲಕ ಆಮ್‌ಆದ್ಮಿ ಪಕ್ಷದ ನಾಲ್ವರು ಹಿರಿಯ ನಾಯಕರನ್ನು ಬಂಧಿಸಲಾಗುವುದು ಎಂಬ ಸಂದೇಶ ರವಾನಿಸಲಾಗಿದೆ ಎಂದು ಆರೋಪಿಸಿದ್ದ ದೆಹಲಿ ಸಚಿವೆ ಆತಿಷಿಗೆ ದೆಹಲಿ ಬಿಜೆಪಿ ಘಟಕ ನೋಟಿಸ್‌ ನೀಡಿದೆ.

ಉರಿ ಬಿಸಿಲಲ್ಲಿ ಕುಣಿದು ಕುಪ್ಪಳಿಸಿದ ಬಿಜೆಪಿ-ಕೈ ಕಾರ್ಯಕರ್ತರು

Apr 04 2024, 01:02 AM IST
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಎರಡು ಪ್ರಮುಖ ಪಕ್ಷಗಳ ಕಾರ್ಯಕರ್ತರು ಮುಖಂಡರು ಉರಿ ಬಿಸಲನ್ನು ಲೆಕ್ಕಿಸದೆ ರೋಡ್ ಶೋನಲ್ಲಿ ಬುಧವಾರ ತೆರಳಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಸೋಲಿಸಿ, ದೇಶ ಉಳಿಸಿ: ಡಾ.ರಮೇಶ್

Apr 04 2024, 01:02 AM IST
ಈ ಲೋಕಸಭಾ ಚುನಾವಣೆಯಲ್ಲಿ ದೇಶದ ಹಿತಕೋಸ್ಕರ, ಸಂವಿಧಾನ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಿ ದೇಶವನ್ನು ರಕ್ಷಿಸಬೇಕಾಗಿದೆ ಎಂದು ಸಮಾಜ ಸೇವಕ ಡಾ.ರಮೇಶ್ ಹೇಳಿದರು.

ಬಿಜೆಪಿ ಸಮಾವೇಶದಲ್ಲಿ ಪಿಕ್‌ಪಾಕೆಟ್‌: 13 ಮಂದಿ ಬಂಧನ

Apr 04 2024, 01:01 AM IST
ಕಳೆದ ತಿಂಗಳು ಕುಶಾಲನಗರ ಮತ್ತು ಮಡಿಕೇರಿ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಲಕ್ಷಾಂತರ ರು. ನಗದು ಪಿಕ್ ಪಾಕೆಟ್ ಮಾಡಿರುವ ಪ್ರಕರಣದ 13 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಮೊಬೈಲ್, ಎರಡು ಕಾರುಗಳು, ರು. 2,65,960 ನಗದು ವಶಪಡಿಸಿಕೊಳ್ಳಲಾಗಿದೆ.

ಸಂವಿಧಾನ ಉಳಿವಿಗಾಗಿ ಬಿಜೆಪಿ ಹಿಮ್ಮೆಟ್ಟಿಸುವುದು ಅಗತ್ಯ

Apr 04 2024, 01:01 AM IST
ಎಲ್ಲಾ ದಲಿತ, ಹಿಂದುಳಿದ ಹಾಗೂ ಪ್ರಗತಿಪರರು ಕೋಮುವಾದಿ ಬಿಜೆಪಿ ಪಕ್ಷವನ್ನು ಹಿಮ್ಮೆಟ್ಟಿಸಬೇಕು. ರಾಜಕೀಯ ಪಕ್ಷಗಳಿಗಿಂತ ಸಂವಿಧಾನ ಉಳಿವಿಗಾಗಿ ಸಾಮಾಜಿಕ ಚಳುವಳಿಗಳ ಜವಾಬ್ದಾರಿ ದೊಡ್ಡದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಠ ಜಾತಿ ಒಕ್ಕೂಟಗಳ ರಾಜ್ಯ ಸಂಚಾಲಕ ಬಸವರಾಜ್ ಕೌತಲ್ ಹೇಳಿದರು.

ಅಡುಗೆಗೂ ಸಿದ್ಧ, ಜನಸೇವೆಗೂ ಬದ್ಧ: ಬಿಜೆಪಿ

Apr 04 2024, 01:01 AM IST
ಕಾಂಗ್ರೆಸ್‌ ಹಿರಿಯ ನಾಯಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಶ್ರೀ ಜಯದೇವ ವೃತ್ತದಲ್ಲಿ ಅಡುಗೆ ಮಾಡುವ ಮೂಲಕ ಅಡುಗೆಗೂ ಸಿದ್ಧ, ಜನಸೇವೆಗೂ ಬದ್ಧ ಎಂಬ ಘೋಷಣೆಯೊಂದಿಗೆ ವಿನೂತನವಾಗಿ ದಾವಣಗೆರೆಯಲ್ಲಿ ಪ್ರತಿಭಟಿಸಲಾಯಿತು.

ಬಿಜೆಪಿ ಬಗ್ಗೆ ಮಾತನಾಡುವುದನ್ನು ರಾಮಣ್ಣ ತಕ್ಷಣವೇ ನಿಲ್ಲಿಸಲಿ

Apr 04 2024, 01:01 AM IST
ಚುನಾವಣೆ ಸಂದರ್ಭದಲ್ಲಿ ಟಿಕೆಟ್ ನೀಡಲು ಹಣ ಪಡೆಯುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ

ಸಾಮಾನ್ಯ ಸಂಸದನಾಗಿ ಕ್ಷೇತ್ರದ ಅಭಿವೃದ್ಧಿಗೆ ಸೇವೆ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ

Apr 04 2024, 01:01 AM IST
ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ೬ ಪಥ ಸೇರಿದಂತೆ ಒಟ್ಟು ೩೯ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗಿದೆ. ದೇಶದಲ್ಲಿ ಬದಲಾವಣೆಯಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved