ನಾಸೀರ್ ಹುಸೇನ್ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಆಗ್ರಹ
Mar 07 2024, 01:46 AM ISTವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಪ್ರಕರಣ ಮರೆಮಾಚಲು ಯತ್ನಿಸಿದ ರಾಜ್ಯಸಭೆ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ರಾಜೀನಾಮೆ ನೀಡಬೇಕು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಗರಿಗೆದರುತ್ತಿರುವ ಉಗ್ರ ಚಟುವಟಿಕೆ.