ನಾಳೆ ಬಿಜೆಪಿ ಅಭ್ಯರ್ಥಿ ಬಾಲರಾಜು ನಾಮಪತ್ರ ಸಲ್ಲಿಕೆ
Apr 02 2024, 01:06 AM ISTಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಎಸ್. ಬಾಲರಾಜು ಏ. ೩ ರಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಕ್ಷೇತ್ರದ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್ ತಿಳಿಸಿದರು.