• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸೇರಲು ಸುಮಲತಾಗೆ ವಿಜಯೇಂದ್ರ ಆಹ್ವಾನ

Mar 30 2024, 12:46 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವಂತೆ ಆಹ್ವಾನಿಸಿದ್ದಾರೆ.

ನಾಳೆ ಬಿಜೆಪಿ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಎಸ್.ಎನ್.ಚನ್ನಬಸಪ್ಪ

Mar 30 2024, 12:46 AM IST
ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ. ಜನ ಸಂಘದಿಂದ ಹಿಡಿದು 1980ರಿಂದ ಭಾರತೀಯ ಜನತಾ ಪಕ್ಷವಾಗಿ ರೂಪುಗೊಂಡಿದ್ದು, ಜನಸಂಘದಿಂದಲೂ ಹಿಂದುಗಳ ಹಿತರಕ್ಷಣೆಗಾಗಿ ಹಾಗೂ ಉಳಿವಿಗಾಗಿ ಮತ ನೀಡಲು ಮತಯಾಚಿಸುತ್ತ ಬಂದಿದ್ದು, ಈಗಲೂ ಹಿಂದುತ್ವದ ಮೇಲೆ ಮತಯಾಚಿಸುತ್ತಿದೆ. ಶಿವಮೊಗ್ಗ ಜಿಲ್ಲೆ ಸಮಾಜವಾದಿ ನೆಲೆಗಟ್ಟಾಗಿದ್ದು, ಪಕ್ಷ ನಿರಂತರವಾಗಿ ವೈಚಾರಿಕತೆ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತ ಜನರ ಜೊತೆಗಿದೆ.

ಬಿಜೆಪಿ ಕಾರ್ಯಕರ್ತರು ಜಾತಿ ನೋಡಿ ಮತದಾನ ಮಾಡಲ್ಲ: ಪ್ರಮೋದ್ ಮಧ್ವರಾಜ್

Mar 30 2024, 12:45 AM IST
ನಾನು ಹಿಂದೆ ಕ್ರೀಡಾಸಚಿವನಾಗಿದ್ದವ, ನನಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವುದನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿದ್ದೇನೆ. ಬಿಜೆಪಿ ನನ್ನನ್ನು ಗುರುತಿಸಿದೆ, ಅದಕ್ಕೆ ಉಡುಪಿ ಚಿಕ್ಕಮಗಳೂ ಕ್ಷೇತ್ರ ಚುನಾವಣಾ ಪ್ರಚಾರದ ಜವಾಬ್ದಾರಿ ನೀಡಿದೆ. ನನ್ನ ಕೊನೆಯ ಉಸಿರುವವರೆಗೆ ಬಿಜೆಪಿಯಲ್ಲಿಯೇ ಇರುತ್ತೇನೆ, ಕಾಂಗ್ರೆಸ್ ವಿರುದ್ಧ ಬಿಜೆಪಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಮೊದಲ ರಾಜ್ಯಮಟ್ಟ ಸಭೆ ಇಂದು

Mar 29 2024, 02:02 AM IST
ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ನಡುವೆ ಸಮನ್ವಯ ಸಾಧಿಸುವ ಉದ್ದೇಶದೊಂದಿಗೆ ಶುಕ್ರವಾರ ಉಭಯ ಪಕ್ಷಗಳ ಪ್ರಮುಖ ನಾಯಕರ ಸಭೆ ನಡೆಯಲಿದೆ.

ಗ್ರಾಮಾಂತರ ಕ್ಷೇತ್ರದ ಬಿಜೆಪಿ ಉಸ್ತುವಾರಿ ಅಶೋಕ್‌ ಹೆಗಲಿಗೆ

Mar 29 2024, 02:00 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರನ್ನು ನೇಮಿಸಲಾಗಿದೆ. ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ। ಮಂಜುನಾಥ್ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯಥಿ ಆಗಿದ್ದಾರೆ.

30 ವರ್ಷದಿಂದ ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಸಂಸದರು: ಡಾ. ಅಂಜಲಿ ನಿಂಬಾಳ್ಕರ್

Mar 29 2024, 12:58 AM IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆ ಸಮಯದಲ್ಲೇ ಯಾಕೆ ಬಂಧಿಸಬೇಕು?

ಗೆಲುವಿಗೆ ಬಿಜೆಪಿ ಪಂಚರತ್ನ

Mar 29 2024, 12:57 AM IST
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದೆ. ಕಳೆದ ಏಳು ಚುನಾವಣೆಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ, ಎಂಟನೆಯ ಸಲದ ಗೆಲುವಿಗೂ ರಣತಂತ್ರ ರೂಪಿಸಿದೆ.

ಸಿಎಂ ಸಿದ್ದು ತವರಲ್ಲಿ ಬಿಜೆಪಿ ಅತೃಪ್ತಿಗೆ ಮದ್ದರೆದ ವಿಜಯೇಂದ್ರ

Mar 29 2024, 12:55 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಂಚರಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಜಗಳದಿಂದ ಅವರಿಗೆ ಲಾಭ: ಸಿಪಿವೈ

Mar 29 2024, 12:54 AM IST
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕನಕಪುರದಲ್ಲಿ ಅವರಿಗೆ ಹೆಚ್ಚು ಮತ ಬರುತ್ತದಾ? ಚನ್ನಪಟ್ಟಣದಲ್ಲಿ ನಮಗೆ ಜಾಸ್ತಿ ಮತ ಬರುತ್ತದಾ ಎಂಬುದು ನಮ್ಮ ಮುಂದಿರುವ ಸವಾಲು. ಎರಡು ಪಕ್ಷದ ಕಾರ್ಯಕರ್ತರು ಮೈಚಳಿ ಬಿಟ್ಟು ಕೆಲಸ ಮಾಡಿದರೆ ಚನ್ನಪಟ್ಟಣದಲ್ಲಿ ನಾವು ಕಡಿಮೆಯೆಂದರೂ 1.20 ಲಕ್ಷ ಮತ ಪಡೆಯಬಹುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಟೆಂಪಲ್ ರನ್

Mar 29 2024, 12:53 AM IST
ದಾಬಸ್‌ಪೇಟೆ: ನಾನು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲನ್ನು ಅನುಭವಿಸಿದ್ದೆ, ನಮ್ಮ ಪಕ್ಷ ಒಂದೇ ವರ್ಷದಲ್ಲಿ ಮತ್ತೆ ಒಂದು ಅವಕಾಶ ನೀಡಿದ್ದು ಈ ಚುನಾವಣೆ ನನ್ನ ರಾಜಕೀಯ ಜೀವನದಲ್ಲಿ ಮಹತ್ವದ್ದಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved