ನಾನೂ ಕೊಡಗು-ಮೈಸೂರು ಬಿಜೆಪಿ ಟಿಕೆಟ್ ಆಕಾಂಕ್ಷಿ: ಭಾಸ್ಕರ್ ರಾವ್
Feb 28 2024, 02:31 AM ISTಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ರಾಜಕೀಯವಾಗಿ ನಾನೂ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಕೊಡಗು ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆಯ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ ಎಂದು ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ ರಾವ್ ಮಂಗಳವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.