ಬಿಜೆಪಿ ಟಿಕೆಟ್ಗೆ ಶಕ್ತಿ ಪ್ರದರ್ಶನಕ್ಕೆ ಇಳಿದ ಹಿಂದು ಮುಖಂಡ ಸತ್ಯಜಿತ್ ಸುರತ್ಕಲ್
Feb 25 2024, 01:51 AM ISTಫೆ.25ರಂದು ಬಂಟ್ವಾಳದ ತುಂಬೆಯಲ್ಲಿ ಜನಾಗ್ರಹ ಸಮಾವೇಶ ನಡೆಸುತ್ತಿದ್ದಾರೆ. ಸತ್ಯಜಿತ್ ಸುರತ್ಕಲ್ ಅವರ ಹಿಂಬಾಲಕರು ಈ ಸಮಾವೇಶ ಆಯೋಜಿಸಿದ್ದು, ಇದರೊಂದಿಗೆ ಬಿಜೆಪಿ ಟಿಕೆಟ್ಗಾಗಿ ಅರುಣ್ ಪುತ್ತಿಲ, ಬ್ರಿಜೇಶ್ ಚೌಟ ಬಳಿಕ ಮತ್ತೊಬ್ಬ ಪ್ರಬಲ ನಾಯಕ ಅಖಾಡಕ್ಕೆಇಳಿದಂತಾಗಿದೆ.