ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭವಿಷ್ಯದ ಸಿಎಂ : ಸಮಾವೇಶದಲ್ಲಿ ಬಹಿರಂಗ ಸಂದೇಶ
Mar 09 2025, 01:51 AM ISTಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಂಘಟನಾ ಚತುರ, ಭವಿಷ್ಯದ ನಾಯಕ, ಮುಂದಿನ ಮುಖ್ಯಮಂತ್ರಿ ಎಂದು ವೀರಶೈವ-ಲಿಂಗಾಯತ ಮಹಾಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಠರಿಗೆ ಬಹಿರಂಗ ಸಂದೇಶ ರವಾನಿಸಿದರು.