ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ಗೊಂದಲವಿಲ್ಲ: ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ
Feb 13 2024, 12:49 AM ISTಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸ್ಥಾನದ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಕಾಂಗ್ರೆಸ್ನ ದುರಾಡಳಿತ ಕೊನೆಗಾಣಿಸಬೇಕು. ಈ ಭ್ರಷ್ಟ ಸರ್ಕಾರ ತೆಗೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನದ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದ ಶ್ರೀ ಕೆರೆಕೋಡಿಯಮ್ಮ ಮತ್ತು ಶ್ರೀ ಈಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.