• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ-ಗೀತಾ ಪೂಜಾರ

Mar 19 2024, 12:45 AM IST
ಬೆಲೆ ಏರಿಕೆ ಗಗನಕ್ಕೇರಿಸಿ ಭಾರತದ ಜನತೆಯನ್ನು ಭೀತಿಯಲ್ಲಿ ಕಾಲ ಕಳೆಯುವಂತೆ ಮಾಡಿರುವ ಬಿಜೆಪಿ ಸರಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ, ಕರ್ನಾಟಕದಂತೆ ದೇಶಕ್ಕೆ ಕಾಂಗ್ರೆಸ್ ಸರಕಾರ ನೀಡಲು ಕಾಂಗ್ರೆಸ್ ಬೆಂಬಲಿಸಲು ಮಹಿಳೆಯರು ಮೊದಲು ಮನಸ್ಸು ಮಾಡಬೇಕು ಎಂದು ಪಕ್ಷದ ನಾಯಕಿ ಗೀತಾ ಪೂಜಾರ ತಿಳಿಸಿದರು.

ಈಶ್ವರಪ್ಪ ಜೊತೆ ಬಿಜೆಪಿ ವರಿಷ್ಠರ ಸಂಧಾನ ವಿಫಲ

Mar 18 2024, 01:57 AM IST
ದೆಹಲಿಯಿಂದ ಬಂದ ರಾಧಾ ಮನವಿಯೂ ನಿಷ್ಫಲವಾಗಿದ್ದು, ಶಿವಮೊಗ್ಗದಲ್ಲಿ ಸ್ವತಂತ್ರ ಸ್ಪರ್ಧೆ ಖಚಿತ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಆದಿಚುಂಚನಗಿರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಒಡೆಯರ್ ಭೇಟಿ

Mar 18 2024, 01:52 AM IST
ಬಿಜೆಪಿಯಿಂದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಎಂದು ತಮ್ಮನ್ನು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಮತ್ತು ಮೈಸೂರಿನಲ್ಲಿ ಆಯೋಜಿಸಿದ್ದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇಂದು ಶ್ರೀಕಾಲಭೈರವೇಶ್ವರ ಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದು ಎಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ.

ಸುಮಲತಾ ಮನವೊಲಿಕೆಗೆ ಬಿಜೆಪಿ ವರಿಷ್ಠರಿಂದ ಪ್ರಯತ್ನ

Mar 18 2024, 01:49 AM IST
ಮಂಡ್ಯ ಸಂಸದೆಗೆ ದಿಲ್ಲಿಗೆ ನಡ್ಡಾ ಬುಲಾವ್‌ ನೀಡಿದ್ದು, ಮಂಡ್ಯ ಜೆಡಿಎಸ್‌ಗೆ ನೀಡಿದ್ದಕ್ಕೆ ಸುಮಲತಾ ಅತೃಪ್ತಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಂಡಾಯ ಶಮನ ಮಾಡಲು ಬಿಜೆಪಿ ವರಿಷ್ಠರು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ತಂಡ ಪ್ರಯತ್ನಕ್ಕೆ ಬದ್ಧ: ನಳಿನ್‌ ಕುಮಾರ್‌

Mar 18 2024, 01:47 AM IST
ಮಂಗಳೂರು ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿದರು.

ಬಿಜೆಪಿ ಭದ್ರಕೋಟೆ ಬಾಗಲಕೋಟೆ

Mar 18 2024, 01:46 AM IST
ದೇಶದ ಅಭಿವೃದ್ಧಿಗೆ ಮೋದಿ ಅವಶ್ಯವಾಗಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವ ಏಕೈಕ ಕನಸಿನ ಚುನಾವಣೆ ಇದಾಗಿದೆ

29ರಂದು ಬಿಜೆಪಿ ಯುವಮೋರ್ಚಾದಿಂದ ‘ಯುವ ಭಾರತ’ ಕಾರ್ಯಕ್ರಮ

Mar 17 2024, 02:05 AM IST
ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಯಿಂದ ಕನಿಷ್ಠ 25 ಮಂದಿ ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಹರಪನಹಳ್ಳಿ ಬಿಜೆಪಿ ಪದಗ್ರಹಣದಲ್ಲಿ ಭಿನ್ನಮತ ಸ್ಫೋಟ

Mar 17 2024, 02:05 AM IST
ಬಹಳ ಹೊತ್ತಿನ ನಂತರ ಅಂತಿಮವಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಅಭ್ಯರ್ಥಿ ಗಾಯತ್ರಿ, ಬಿಜೆಪಿ ಶಾಸಕರು, ಮುಖಂಡರು ಹಿಂಬಾಗಿಲ ಮೂಲಕ ಕಲ್ಯಾಣ ಮಂಟಪ ಪ್ರವೇಶಿಸಿ ವೇದಿಕೆಯಲ್ಲಿ ಆಸೀನರಾದರು.

ಚುನಾವಣಾ ಬಾಂಡ್‌ ಮೂಲಕ ಬಿಜೆಪಿ ಭ್ರಷ್ಟಾಚಾರ: ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ

Mar 17 2024, 02:03 AM IST
ದೇಣಿಗೆ ನೀಡದವರಿಗೆ ಇಡಿ, ಐಟಿ ದಾಳಿ ನಡೆಸಿ, ಹೆದರಿಸಿ, ಬೆದರಿಸುವ ಕೆಲಸ ಮಾಡಲಾಗಿದೆ. ಪಾಕ್‌ ಮೂಲದ ಕಂಪನಿಯಿಂದಲೂ ಬಿಜೆಪಿ ಬಾಂಡ್‌ ಪಡೆದ ಬಗ್ಗೆ ಮಾಹಿತಿ ಇದೆ. ಇವೆಲ್ಲವನ್ನೂ ಹಾಲಿ ನ್ಯಾಯಾಧೀಶರ ಸಮಿತಿ ತನಿಖೆ ನಡೆಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.

ಬಿಜೆಪಿ, ಜೆಡಿಎಸ್‌ ಭಿನ್ನಮತ ಬಿಟ್ಟು ಗೆಲ್ಲೋಣ

Mar 17 2024, 01:50 AM IST

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಒಟ್ಟಾಗಿದ್ದ ಜೆಡಿಎಸ್- ಬಿಜೆಪಿ ನಾಯಕರು ಯೋಗ ಎಂಬಂತೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲು ಒಟ್ಟಾಗಿದ್ದು, ಇದಕ್ಕೆ ಜೆಡಿಎಸ್ ಭೀಷ್ಮಾಚಾರ್ಯ ಎಚ್.ಡಿ. ದೇವೇಗೌಡರು ಶಕ್ತಿ ತುಂಬಿದ್ದಾರೆ. 

  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 355
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved