ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ
Feb 08 2024, 01:30 AM IST
ಕಾಂಗ್ರೆಸ್ ಭವನಕ್ಕೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ, ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದ ಘಟನೆ ಬುಧವಾರ ನಡೆಯಿತು.
ಬಿಜೆಪಿ ಅಧಿಕಾರಕ್ಕೆ ತರಲು ಗ್ರಾಮ ಚಲೋ ಅಭಿಯಾನ: ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್
Feb 08 2024, 01:30 AM IST
ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಈ ದೇಶದ ಪ್ರಧಾನಮಂತ್ರಿಯಾಗಬೇಕು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂಬ ಗುರಿಯಿಂದ ಜಿಲ್ಲಾದ್ಯಂತ ಗ್ರಾಮ ಚಲೋ ಅಭಿಯಾನ ನಡೆಸಲಾಗುತ್ತಿದೆ
ಬಿಜೆಪಿ, ಜೆಡಿಎಸ್ನಿಂದ ಲೋಕಸಭೆ ಅಭ್ಯರ್ಥಿ ನಿರ್ಧಾರ: ಸಂಸದ ಪ್ರಜ್ವಲ್ ರೇವಣ್ಣ
Feb 07 2024, 01:51 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ಬಿಜೆಪಿಯ ವರಿಷ್ಠರು ಹಾಗೂ ಜೆಡಿಎಸ್ ನಾಯಕರು ಕುಳಿತು ನಿರ್ಧಾರ ಮಾಡುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಹೇಳಿದರು.
ಜಾನುವಾರು ಜತೆ ಬೀದಿಗಿಳಿದ ಬಿಜೆಪಿ
Feb 07 2024, 01:49 AM IST
ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಸದಸ್ಯರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಇಂದು ವಿಧಾನಸೌಧ ಎದುರು ಬಿಜೆಪಿ ಪ್ರತಿಭಟನೆ
Feb 07 2024, 01:49 AM IST
ಬರಗಾಲದಿಂದ ತತ್ತರಿಸುತ್ತಿರುವ ದೇಶದ ಯಾವ ರಾಜ್ಯಗಳು ಸಹ ಪರಿಹಾರ ನೀಡುವಂತೆ ಪ್ರತಿಭಟನೆ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಾತ್ರ ಪ್ರತಿಭಟನೆ ನಡೆಸುತ್ತಿರುವುದೇಕೆ?
ಹಾಲಿನ ಸಬ್ಸಿಡಿ ಬಿಡುಗಡೆಗೆ ಆಗ್ರಹಿಸಿ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ
Feb 07 2024, 01:48 AM IST
ರೈತರಿಗೆ ನೀಡಬೇಕಾದ ಪ್ರತಿ ಲೀಟರ್ಗೆ 5 ರು. ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರವು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪಕ್ಷದಿಂದ ಮಂಗಳವಾರ ಪ್ರತಿಭಟನೆ ನಡೆಸಿ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸ್ಥಗಿತ: ಕಾಂಗ್ರೆಸ್ ವಿರುದ್ಧ ಬಿಜೆಪಿ ಧರಣಿ
Feb 07 2024, 01:47 AM IST
ಮಂಗಳವಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಹಸುವಿನ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಿಧಾನಸೌಧದಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆಗೆ ಬಿಜೆಪಿ ಆಗ್ರಹ
Feb 07 2024, 01:47 AM IST
ಯಡಿಯೂಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿದ್ದರು. ಬಿಜೆಪಿ ಆಡಳಿತದಲ್ಲಿ ೨೬ ಲಕ್ಷ ಗ್ರಾಮೀಣ ರೈತರಿಂದ ಪತಿನಿತ್ಯ ೮೦ ರಿಂದ ೮೫ ಲಕ್ಷ ಲೀ. ಹಾಲನ್ನು ಸಂಗ್ರಹಿಸಲಾಗುತ್ತಿತ್ತು. ಸರ್ಕಾರ ಬಾಕಿ ಉಳಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಪ್ರತಿನಿತ್ಯ ೧೦ ಲಕ್ಷ ಲೀ.ನಷ್ಟು ಹಾಲಿನ ಉತ್ಪಾದನೆ ಕುಸಿದಿದೆ. ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.
ಕಾಂಗ್ರೆಸ್ ವಿರುದ್ಧ ಸಿಡಿದ ಬಿಜೆಪಿ, ಪ್ರತಿಭಟನೆ
Feb 07 2024, 01:46 AM IST
ಕಾಂಗ್ರೆಸ್ ಸರ್ಕಾರ ರೈತರ, ಜನಸಾಮಾನ್ಯರ, ಹಿಂದೂಗಳ ವಿರೋಧಿಯಾಗಿ ಸರ್ವ ವಿಧದಲ್ಲೂ ಆಡಳಿತ ನಡೆಸಲು ವಿಫಲವಾಗಿದೆ. ಹೈನುಗಾರರಿಗೆ ನೀಡಲಾಗುತ್ತಿದ್ದ ಸಹಾಯಧನ ಸ್ಥಗಿತಗೊಳಿಸಿ ೮ ತಿಂಗಳೇ ಕಳೆದಿದೆ.
ಹಾಲು ಉತ್ಪಾದಕರ ಸಬ್ಸಿಡಿ ವಂಚನೆ: ಬಿಜೆಪಿ ಪ್ರತಿಭಟನೆ
Feb 07 2024, 01:46 AM IST
ಹಾಲು ಉತ್ಪಾದಕರಿಗೆ ಸಬ್ಸಿಡಿಕೊಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಸರ್ಕಾರ ಇದುವರೆಗೂ ನೀಡಿಲ್ಲ. ಈ ಮೂಲಕ ರೈತರಿಗೆ ವಂಚನೆ ಮಾಡಲಾಗಿದೆಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧಜಿಲ್ಲಾ ಬಿಜೆಪಿ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
< previous
1
...
285
286
287
288
289
290
291
292
293
...
327
next >
More Trending News
Top Stories
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ