ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಪಕ್ಷದ ಜವಾಬ್ದಾರಿ: ಡಾ.ಎನ್.ಎಸ್.ಇಂದ್ರೇಶ್
Jan 20 2024, 02:04 AM ISTಬಿಜೆಪಿ ಜಿಲ್ಲಾ ಘಟಕದಲ್ಲಿ ಯಾವುದೇ ಬಣ, ಗುಂಪುಗಾರಿಕೆಗೆ ಅವಕಾಶವಿಲ್ಲ. ಎಲ್ಲರ ವಿಶ್ವಾಸ ಗಳಿಸಿ ಪಕ್ಷ ಕಟ್ಟುತ್ತೇನೆ. ಯಾರು ಕೂಡ ಬಣ, ಗುಂಪುಗಾರಿಕೆ ಮಾಡಬಾರದು. ನಮ್ಮದು ಒಂದೇ ಪಾರ್ಟಿ ಅದು ಬಿಜೆಪಿ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಅಧಿಕಾರವಲ್ಲ. ಪಕ್ಷದ ಜವಾಬ್ದಾರಿ. ಪಕ್ಷವನ್ನು ಜಿಲ್ಲೆಯಲ್ಲಿ ಅತಿ ಎತ್ತರಕ್ಕೆ ಕೊಂಡೊಯ್ಯುಲು ಶ್ರಮ, ದೇಶ ಮೊದಲು, ಪಕ್ಷ ಆ ಮೇಲೆ, ವ್ಯಕ್ತಿ ನಂತರ ಎಂಬುದೇ ಬಿಜೆಪಿಯ ಸಿದ್ಧಾಂತವಾಗಿದೆ. ವ್ಯಕ್ತಿಗೆ ಯಾವುದೇ ಪ್ರಾಧಾನ್ಯತೆ ಇಲ್ಲ.