ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಗುಜರಾತ್, ಮಹಾರಾಷ್ಟ್ರಕ್ಕಿಂತಲೂ ಕರ್ನಾಟಕದಲ್ಲಿ ಅತಿಹೆಚ್ಚು ಜಿಎಸ್ ಟಿ ಸಂಗ್ರಹವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹೇಳಿದರು.
ಇಡಿ ತನಿಖೆ ನಡೆಸಿದಾಗ 35-40 ಜನರ ಬಳಿ 20-30 ಲಕ್ಷ ರು. ಪಡೆದಿರುವುದು ನಿಜ ಎಂದು ಆಯ್ಕೆ ಸಮಿತಿಯವರು ಒಪ್ಪಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಇದರಲ್ಲಿ ಕೆ.ವೈ. ನಂಜೇಗೌಡರು ತಮ್ಮ ಆಪ್ತರಿಗೆ ಗೋಮಾಳ ಜಮೀನು ಮಂಜೂರು ಮಾಡಿರುವುದನ್ನು ತಿಳಿಸಲಾಗಿದೆ