ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶ್ರೀಕಾಂತ್ ಹೆಸರಲ್ಲಿ ಬಿಜೆಪಿ ರಾಜಕೀಯ: ಗುಂಡೂರಾವ್
Jan 07 2024, 01:30 AM IST
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ ಗುಂಡೂರಾವ್ ಅವರು, ಶ್ರೀಕಾಂತ ಪೂಜಾರಿ ಹೆಸರಲ್ಲಿ ಸುಮ್ಮನೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಆತ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದರು.
ನಾಳೆ ಬೆಂಗಳೂರಿನಲ್ಲಿ ಬಿಜೆಪಿ ವಿಜಯ ಸಿದ್ಧತಾ ಸಭೆ: ಸುನಿಲ್ ಕುಮಾರ್
Jan 07 2024, 01:30 AM IST
ಜನವರಿ ೮ರಂದು ಬೆಂಗಳೂರಿನಲ್ಲಿ ಬಿಜೆಪಿ ವಿಜಯ ಸಿದ್ಧತಾ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಯಾವ ಹಿಂದೂವಿಗೆ ಲಾಭವಾಗಿದೆ?
Jan 07 2024, 01:30 AM IST
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಂತೋಷ ಲಾಡ್ ಅವರು, ರಾಮಮಂದಿರ ಹೋರಾಟಗಾರ ಶ್ರೀಕಾಂತ್ ಪೂಜಾರಿ ಮೇಲೆ ಕೇಸ್ ಹಾಕಿದರೇ ನಮಗೇನು ಲಾಭ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ ರೈತ ವಿರೋಧಿ ಸರ್ಕಾರಗಳು
Jan 06 2024, 02:00 AM IST
ಬರಗಾಲ ಘೋಷಿಸಿ 3 ತಿಂಗಳು ಗತಿಸಿವೆ, ಆದರೆ ಕೇಂದ್ರ ಕಡೆಗೆ ಕೈ ತೋರಿಸುತ್ತಿರುವ ರಾಜ್ಯ ಸರ್ಕಾರ ತನ್ನ ಹೇಡಿತನ ಪ್ರದರ್ಶಿಸುತ್ತಿದೆ, ರೈತರ ಹಿತಾಸಕ್ತಿ ದೃಷ್ಟಿಯಿಂದಲಾದರೂ ತಮ್ಮ ಪಾಲಿನ ಪರಿಹಾರ ಮೊತ್ತ ಘೋಷಿಸಬೇಕು
ಯೋಜನೆಗಳನ್ನು ಜನರಿಗೆ ತಲುಪಿಸುವುದೆ ಬಿಜೆಪಿ ಗುರಿ: ಭಗವಂತ ಖೂಬಾ
Jan 06 2024, 02:00 AM IST
ಕಮಲನಗರ ಪಟ್ಟಣದ ಮಿನಿ ಬಸ್ ನಿಲ್ದಾಣದ ಹತ್ತಿರ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.
ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ : ಮಾಜಿ ಸಂಸದ ವಿ.ಎಸ್. ಉಗ್ರಪ್ಪ
Jan 06 2024, 02:00 AM IST
ಸಂಸತ್ ದಾಳಿ ನಡೆದು 23 ದಿನಗಳಾದರೂ ಪಾಸ್ ನೀಡಿದವರ ವಿರುದ್ಧ ಕ್ರಮ ವಹಿಸಲಿಲ್ಲ. ಬೇಹುಗಾರಿಕೆ ಇಲಾಖೆ ಸೇರಿದಂತೆ ಸಂಬಂಧಿಸಿದ ವಿರುದ್ಧ ಯಾವುದೇ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಲಿಲ್ಲ.
ನಾನೂ ಕರಸೇವಕ ನನ್ನನ್ನು ಬಂಧಿಸಿ : ಕರ್ನಾಟಕ ಬಿಜೆಪಿ ಅಭಿಯಾನ
Jan 06 2024, 02:00 AM IST
ಶ್ರೀಕಾಂತ ಪೂಜಾರಿ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ನಾನೂ ಕರಸೇವಕ ನನ್ನನ್ನೂ ಬಂಧಿಸಿ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.
ನಾನು ಕರಸೇವಕ, ನನ್ನನ್ನೂ ಬಂಧಿಸಿ: ಬಿಜೆಪಿ ಅಭಿಯಾನ
Jan 05 2024, 01:45 AM IST
ಹುಬ್ಬಳ್ಳಿಯಲ್ಲಿ ಕರಸೇವಕರನ್ನು 30 ವರ್ಷಗಳ ಬಳಿಕ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಬಿಜೆಪಿ ಇದೀಗ ಅಭಿಯಾನವನ್ನು ಶುರು ಮಾಡಿದೆ. ಅದರನ್ವಯ ‘ನಾನು ಕರಸೇವಕ, ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಧರಣಿ
Jan 05 2024, 01:45 AM IST
ಕಳೆದ ೩೧ ವರ್ಷಗಳ ಹಿಂದಿನ ರಾಮಜನ್ಮ ಭೂಮಿ ಹೋರಾಟದ ಪ್ರಕರಣದಲ್ಲಿ ಹೋರಾಟಗಾರರಾಗಿದ್ದ ಶ್ರೀಕಾಂತ ಪೂಜಾರಿಯನ್ನು ಈ ಸಂದರ್ಭದಲ್ಲಿ ಬಂಧಿಸಿರುವುದನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಧರಣಿ ನಡೆಸಿ, ಬಿಡುಗಡೆಗೆ ಆಗ್ರಹಿಸಲಾಯಿತು.
ಸವಣೂರು ಸೀತಾರಾಮ ರೈ ಅಳಿಯ ಅಶ್ವಿನ್ ಶೆಟ್ಟಿ ಬಿಜೆಪಿ ಸೇರ್ಪಡೆ
Jan 05 2024, 01:45 AM IST
ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡರು.
< previous
1
...
302
303
304
305
306
307
308
309
310
...
325
next >
More Trending News
Top Stories
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ : ಖರ್ಗೆ