ರಾಮಭಕ್ತರ ಸೆರೆ: ರಾಜ್ಯಾದ್ಯಂತ ಬೀದಿಗಿಳಿದು ಬಿಜೆಪಿ ಪ್ರತಿಭಟನೆ
Jan 04 2024, 01:45 AM IST30 ವರ್ಷದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಬೆಂಗಳೂರಲ್ಲಿ ವಿಜಯೇಂದ್ರ, ಹುಬ್ಬಳ್ಳಿಯಲ್ಲಿ ಅಶೋಕ್ ಹೋರಾಟ ನಡೆಸಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.