ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ
Jan 04 2024, 01:45 AM ISTಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ನರೇಂದ್ರ ಮಾತನಾಡಿ, 31 ವರ್ಷಗಳ ಹಳೆ ಪ್ರಕರಣವನ್ನು ರಾಮ ಜನ್ಮಭೂಮಿ ಹೋರಾಟಕ್ಕೆ ತಳಕು ಹಾಕಿರುವ ರಾಮಭಕ್ತ ಶ್ರೀಕಾಂತ್ ಪೂಜಾರಿ ಬಂಧಿನವನ್ನು ಖಂಡಿಸುತ್ತೇವೆ ಎಂದರು.